ಇನ್ಫೋಸಿಸ್: ಸಹಸ್ಥಾಪಕರ ಪಾಲು ಮಾರಾಟ ಕುರಿತು ಗೊಂದಲ ಬೇಡ

ದೇಶದ ಮಾಹಿತಿ ತಂತ್ರಜ್ಞಾನ ದೈತ್ಯ ಸಂಸ್ಥೆಯಾಗಿರುವ ಇನ್ಫೊಸಿಸ್ ನ ಸಹ ಸ್ಥಾಪಕರು ತಮ್ಮ ಪಾಲು ಬಂಡವಾಳವನ್ನು ಮಾರಾಟ ಮಾಡಲು ಉದ್ದೇಶಿಸಿದ್ದಾರೆ ಎಂಬ ವರದಿಗಳನ್ನು ಇನ್ಫೊಸಿಸ್ ತಿರಸ್ಕರಿಸಿದೆ.

ಸಂಸ್ಥೆಯ ಸ್ಥಾಪಕರಾದ ನಾರಾಯಣಮೂರ್ತಿ ಸೇರಿದಂತೆ ಅನೇಕ ಪ್ರವರ್ತಕರು ತಮ್ಮ ಎಲ್ಲ ಪಾಲನ್ನು ಮಾರಾಟ ಮಾಡಲು ಹೊರಟಿದ್ದಾರೆ ಎನ್ನುವ ವರದಿಗಳು ಸತ್ಯಕ್ಕೆ ದೂರವಾದವುಗಳಾಗಿವೆ. ಅಲ್ಲದೆ ಸಹ ಸ್ಥಾಪಕರೂ ಕೂಡ ಈ ವರದಿಗಳನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
ನಾರಾಯಣಮೂರ್ತಿ, ನಂದನ್ ನಿಲೇಕಣಿ, ಗೋಪಾಲಕೃಷ್ಣನ್ ಸೇರಿದಂತೆ ಹಲವರು ತಮ್ಮ ಒಟ್ಟು ರೂ. 28 ಸಾವಿರ ಕೋಟಿ ಮೊತ್ತದ ಬಂಡವಾಳವನ್ನು ಮಾರಾಟ ಮಾಡಲು ಉದ್ದೇಶಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಇಂತಹ ಬೆಳವಣಿಗೆಗಳ ಬಗ್ಗೆ ಸಂಸ್ಥೆಗೆ ಯಾವುದೇ ಮಾಹಿತಿಗಳಿಲ್ಲ. ಊಹಾಪೋಹದ ವರದಿಗಳಿಗೆ ಆದ್ಯತೆ ನೀಡಬೇಡಿ ಎಂದು ಮನವಿ ಮಾಡಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+