ಯುಪಿಐ ನಗದು ರಹಿತ ವಹಿವಾಟಿಗೆ ಶುಲ್ಕ
ಮೊಬೈಲ್ ಆಪ್ ಆಧಾರಿತ ನಗದು ರಹಿತ ವಹಿವಾಟು ಉತ್ತೇಜಿಸಲು ಉಚಿತವಾಗಿ ನೀಡಲಾಗುತ್ತಿದ್ದ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್(ಯುಪಿಐ) ಸೇವೆಗೆ ಚಾರ್ಜ್ ವಿಧಿಸಲು ಬ್ಯಾಂಕುಗಳು ನಿರ್ಧರಿಸಿವೆ.
ಮೊಬೈಲ್ ಆಪ್ ಆಧಾರಿತ ನಗದು ರಹಿತ ವಹಿವಾಟು ಉತ್ತೇಜಿಸಲು ಉಚಿತವಾಗಿ ನೀಡಲಾಗುತ್ತಿದ್ದ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್(ಯುಪಿಐ) ಸೇವೆಗೆ ಚಾರ್ಜ್ ವಿಧಿಸಲು ಬ್ಯಾಂಕುಗಳು ನಿರ್ಧರಿಸಿವೆ.

ಹೀಗಾಗಿ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್(UPI) ಉಚಿತ ಸೇವೆಗೆ ಇನ್ನು ಮುಂದೆ ಗ್ರಾಹಕರು ಶುಲ್ಕ ಭರಿಸಬೇಕಾಗುತ್ತದೆ.
ಯುಪಿಐ ಆಪ್ ಮೂಲಕ ಗ್ರಾಹಕರ ಮಧ್ಯೆ ನಡೆಯುವ ವಹಿವಾಟಿಗೆ(p2p) ಶುಲ್ಕ ವಿಧಿಸುವುದಾಗಿ ಎಸ್‌ಬಿಐ ಮತ್ತು ಎಚ್‌ಡಿಎಫ್ಸಿ ಬ್ಯಾಂಕುಗಳು ಹೇಳಿವೆ.
ಆದರೆ ಇಲ್ಲಿಯವರೆಗೆ ಯುಪಿಐ ನಗದು ರಹಿತ ವಹಿವಾಟಿಗೆ ಯಾವುದೇ ಶುಲ್ಕ ವಿಧಿಸುತ್ತಿರಲಿಲ್ಲ. ಜಗತ್ತಿನ ಅನೇಕ ರಾಷ್ಟ್ರಗಳಲ್ಲಿ ಮೊಬೈಲ್ ಆಪ್ ಆಧಾರಿತ ನಗದು ರಹಿತ ವ್ಯವಹಾರಗಳಿಗೆ ಶುಲ್ಕ ವಿಧಿಸಲಾಗುತ್ತಿದೆ.
ನಗದು ರಹಿತ ವ್ಯವಹಾರ ಉತ್ತೇಜಿಸುವುದು ಕೇಂದ್ರ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಯುಪಿಐ, ಭೀಮ್ ಮತ್ತು ಇನ್ನಿತರ ಮೊಬೈಲ್ ಆಪ್ ಸೇವೆಗಳಿಗೆ ಉತ್ತೇಜನ ನೀಡುತ್ತಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications