For Quick Alerts
ALLOW NOTIFICATIONS  
For Daily Alerts

ರೈತರಿಗೆ 7% ಬಡ್ಡಿದರದಲ್ಲಿ ಅಲ್ಪಾವಧಿ ಬೆಳೆ ಸಾಲ ಸೌಲಭ್ಯ

ಪ್ರಸಕ್ತ ಹಣಕಾಸು ವರ್ಷದಲ್ಲೂ(2017–18) ಕೂಡ ರೈತರಿಗೆ ಅಲ್ಪಾವಧಿ ಬೆಳೆ ಸಾಲ ಸೌಲಭ್ಯವನ್ನು ಶೇ. 7ರ ಬಡ್ಡಿದರದಲ್ಲಿ ನೀಡಲಾಗುತ್ತಿರುವುದನ್ನು ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

|

ಪ್ರಸಕ್ತ ಹಣಕಾಸು ವರ್ಷದಲ್ಲೂ(2017-18) ಕೂಡ ರೈತರಿಗೆ ಶೇ. 7ರ ಬಡ್ಡಿದರದಲ್ಲಿ ನೀಡಲಾಗುತ್ತಿರುವ ಅಲ್ಪಾವಧಿ ಬೆಳೆ ಸಾಲ ಸೌಲಭ್ಯವನ್ನು ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

 
ರೈತರಿಗೆ 7% ಬಡ್ಡಿದರದಲ್ಲಿ ಅಲ್ಪಾವಧಿ ಬೆಳೆ ಸಾಲ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿರವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

 

ರೂ. 3 ಲಕ್ಷದ ವರೆಗೆ ಅಲ್ಪಾವಧಿ ಬೆಳೆ ಸಾಲವನ್ನು ಶೇ. 7ರ ಬಡ್ಡಿದರದಲ್ಲಿ ಪಡೆಯಬಹುದಾಗಿದೆ. ಸರ್ಕಾರದ ಸಬ್ಸಿಡಿಯೊಂದಿಗೆ ಅಲ್ಪಾವಧಿ ಬೆಳೆ ಸಾಲ ಸೌಲಭ್ಯವನ್ನು ಆರಂಭಿಸಲಾಗಿತ್ತು. ಈ ಯೋಜನೆಯಡಿಯಲ್ಲಿ ಅವಧಿಗೂ ಮುನ್ನ ಸಾಲ ಮರುಪಾವತಿ ಮಾಡುವ ರೈತರಿಂದ ಶೇ. 4ರಷ್ಟು ಬಡ್ಡಿಯನ್ನು ಮಾತ್ರ ಪಡೆಯಲಾಗುತ್ತಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಅಲ್ಪಾವಧಿ ಬೆಳೆ ಸಾಲ ಸೌಲಭ್ಯಕ್ಕೆ ಸಬ್ಸಿಡಿ ನೀಡುವ ಸಲುವಾಗಿ ರೂ. 20,339 ಕೋಟಿ ಮೀಸಲಿಡಲು ಕ್ಯಾಬಿನೆಟ್ ತೀರ್ಮಾನಿಸಿದೆ ಎಂದು ಸರ್ಕಾರಿ ಮೂಲ ತಿಳಿಸಿದೆ.

ಕಳೆದ 2016-17ರ ಸಾಲಿನಲ್ಲಿದ್ದ 9 ಲಕ್ಷ ಕೋಟಿ ಕೃಷಿ ಸಾಲದ ಮೊತ್ತವನ್ನು ಪ್ರಸ್ತುತ 2017-18 ಹಣಕಾಸು ವರ್ಷದಲ್ಲಿ 10 ಲಕ್ಷ ಕೋಟಿಗೆ ಹೆಚ್ಚಿಸಲಾಗಿದೆ.

English summary

Farmers to get short-term loan at 7% interest rate in FY17

Farmers will get short-term crop loans of up to Rs 3 lakh at a lower interest rate of 7 per cent this fiscal with the government approving a 2 per cent interest subvention scheme.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X