ನಾಳೆಯಿಂದ ಪ್ರತಿದಿನ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ

Subscribe to GoodReturns Kannada
For Quick Alerts
ALLOW NOTIFICATIONS  
For Daily Alerts

  ದೇಶದಾದ್ಯಂತ ಜೂನ್ 16ರಿಂದ ಪ್ರತಿದಿನ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡುವ ಪ್ರಕ್ರಿಯೆ ಆರಂಭಗೊಳ್ಳಲಿದೆ. ಮಧ್ಯರಾತ್ರಿ ಬದಲು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಬೆಲೆ ಪ್ರಕಟಣೆಯನ್ನು ಮಾಡಲು ಸರ್ಕಾರ ಒಪ್ಪಿಕೊಂಡಿದೆ.

  ನಾಳೆಯಿಂದ ಪ್ರತಿದಿನ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ

   

  ಜೂನ್ 16ರಿಂದ ಪ್ರಾರಂಭವಾಗಲಿರುವ ಡೀಸೆಲ್ ಮತ್ತು ಪೆಟ್ರೋಲ್ ದಿನನಿತ್ಯದ ಪರಿಷ್ಕೃತ ದರ ಮತ್ತು ಹೊಸ ಸಮಯಕ್ಕೆ ವಿತರಕರು ಸಮ್ಮಿತಿಸಿದ್ದಾರೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

  ಈಗಾಗಲೇ ಪ್ರಾಯೋಗಿಕವಾಗಿ ಮೇ 1ರಿಂದ ದೇಶದ ಐದು ಮಹಾನಗರಗಳಾದ ಪಾಂಡಿಚೇರಿ, ಆಂಧ್ರಪ್ರದೇಶದ ವೈಝಾಗ್, ಉದಯಪುರ, ಜಾರ್ಖಂಡ್ ರಾಜ್ಯದ ಜಮ್ಶೆಡ್ಪುರ, ಚಂಡೀಗಢದಲ್ಲಿ ಪ್ರತಿ ದಿನ ದರ ಪರಿಷ್ಕರಣೆ ಆಗುತಿತ್ತು. ಇದು ಯಶಸ್ವಿಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಜಾರಿಗೊಳಿಸಲಾಗುತ್ತಿದೆ.

  English summary

  Daily Petrol, Diesel Price Revision From Tomorrow

  Hurdles have been cleared for switching over to daily fuel price revisions across the country from Friday. Transport fuel rates will be changed in line with global rates as petroleum dealers have withdrawn their call for closure of vends.
  Story first published: Thursday, June 15, 2017, 15:08 [IST]
  Company Search
  Enter the first few characters of the company's name or the NSE symbol or BSE code and click 'Go'

  Find IFSC

  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Goodreturns sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Goodreturns website. However, you can change your cookie settings at any time. Learn more