ನಕಲಿ ನೋಟ್ ದಂಧೆ ಬಿಜೆಪಿ ಯುವಮೋರ್ಚಾ ಮುಖಂಡನ ಬಂಧನ
ಕೇರಳದ ತ್ರಿಸ್ಸೂರು ಜಿಲ್ಲೆಯ ಶ್ರೀನಾರಾಯಣಪುರಂ ಹತ್ತಿರದ ಯುವ ಮೋರ್ಚಾ ಮುಖಂಡ ರಾಖೇಶ್ ನಿವಾಸದ ಮೇಲೆ ದಾಳಿ ನಡೆಸಿದ ಪೋಲಿಸರು ನಕಲಿ ನೋಟು ಮತ್ತು ಮುದ್ರಣ ಯಂತ್ರ ವಶಪಡಿಸಿ, ಬಂಧಿಸಿದ್ದಾರೆ.
ನಕಲಿ ನೋಟು ದಂಧೆ ನಡೆಸುತ್ತಿದ್ದ ಬಿಜೆಪಿ ಯುವಮೋರ್ಚಾ ಮುಖಂಡನ ನಿವಾಸದ ಮೇಲೆ ಪೋಲಿಸರು ದಾಳಿ ನಡೆಸಿದ್ದಾರೆ.
ಕೇರಳದ ತ್ರಿಸ್ಸೂರು ಜಿಲ್ಲೆಯ ಶ್ರೀನಾರಾಯಣಪುರಂ ಹತ್ತಿರದ ಯುವ ಮೋರ್ಚಾ ಮುಖಂಡ ರಾಖೇಶ್ ನಿವಾಸದ ಮೇಲೆ ದಾಳಿ ನಡೆಸಿದ ಪೋಲಿಸರು ನಕಲಿ ನೋಟು ಮತ್ತು ಮುದ್ರಣ ಯಂತ್ರ ವಶಪಡಿಸಿ, ಬಂಧಿಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ಅಂದಾಜು 1.37 ಲಕ್ಷ ರೂ. ನಕಲಿ ನೋಟುಗಳು ಪತ್ತೆಯಾಗಿದ್ದು, ರೂ. 2000, 500, 50 ಹಾಗೂ 20 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತ್ರಿಸ್ಸೂರು ಜಿಲ್ಲಾ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಯುವ ಮೋರ್ಚಾ ಮುಖಂಡ ರಾಖೇಶ್ ಹಲವು ದಿನಗಳಿಂದ ನಕಲಿ ನೋಟ್ ದಂಧೆಯಲ್ಲಿ ತೊಡಗಿರುವ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ರಾಖೇಶ್ ನನ್ನು ಬಂಧಿಸಿ ನಕಲಿ ನೋಟ್, ಮುದ್ರಣ ಯಂತ್ರ, ಕಂಪ್ಯೂಟರ್ ಜಪ್ತಿ ಮಾಡಲಾಗಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications