ಇನ್ಫೋಸಿಸ್-ಪನಯಾ ಅವ್ಯವಹಾರ ನಡೆದಿಲ್ಲ

ದೇಶದ ಐಟಿ ದೈತ್ಯ ಸಂಸ್ಥೆ ಇನ್ಫೋಸಿಸ್ ತಂತ್ರಜ್ಞಾನ ಸಂಸ್ಥೆ ಪನಯಾ ಖರೀದಿ ವ್ಯವಹಾರದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ದೇಶದ ಐಟಿ ದೈತ್ಯ ಸಂಸ್ಥೆ ಇನ್ಫೋಸಿಸ್ ತಂತ್ರಜ್ಞಾನ ಸಂಸ್ಥೆ ಪನಯಾ ಖರೀದಿ ವ್ಯವಹಾರದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇನ್ಫೋಸಿಸ್-ಪನಯಾ ಅವ್ಯವಹಾರ ನಡೆದಿಲ್ಲ

ಅವ್ಯವಹಾರ ಆರೋಪದ ಕುರಿತು ವರದಿ ನೀಡಲು ಲೆಕ್ಕಪತ್ರ ತಪಾಸಣಾ ಸಂಸ್ಥೆಯನ್ನು ನೇಮಿಸಲಾಗಿತ್ತು. ಇದು ಅವ್ಯವಹಾರಗಳ ಬಗ್ಗೆ ಯಾವುದೇ ಸಾಕ್ಷ್ಯಧಾರಗಳು ದೊರೆತಿಲ್ಲ ಎಂದು ಹೇಳಿದೆ.

2015ರಲ್ಲಿ ರೂ. 1,250 ಕೋಟಿಗೆ ಪನಯಾ ಸಂಸ್ಥೆಯನ್ನು ಇನ್ಫೋಸಿಸ್ ಖರೀದಿಸಿತ್ತು. ಈ ವ್ಯವಹಾರ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿದ್ದು, ಇನ್ಫೊಸಿಸ್‌ನಲ್ಲಿ ಕೆಲವರು ಇದರ ಪ್ರಯೋಜನ ಪಡೆದಿದ್ದಾರೆ ಎಂದು ಅಜ್ಞಾತ ವ್ಯಕ್ತಿಯೊಬ್ಬ ಸೆಬಿ(SEBI) ಗೆ ಇ-ಮೇಲ್‌ ಮುಖಾಂತರ ದೂರು ಸಲ್ಲಿಸಿದ್ದರು.

ಇನ್ಫೋಸಿಸ್ ಸಿಇಒ ವಿಶಾಲ್‌ ಸಿಕ್ಕಾ ವೇತನ ರೂಪದಲ್ಲಿ ಹೆಚ್ಚುವರಿ ಪರಿಹಾರವನ್ನಾಗಲಿ ಅಥವಾ ತಮ್ಮ ಪ್ರವಾಸಕ್ಕೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಹಣ ವೆಚ್ಚ ಮಾಡಿದ್ದಾರೆ ಎಂದು ಕೇಳಿ ಬಂದಿದ್ದ ಆರೋಪಗಳಿಗೆ ಯಾವುದೇ ಪುರಾವೆಗಳು ಸಿಕ್ಕಿಲ್ಲ ಎಂದು ಲೆಕ್ಕಪತ್ರ ತಪಾಸಣಾ ಸಂಸ್ಥೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+