ಶೀಘ್ರದಲ್ಲಿ 200 ಹೊಸ ನೋಟು ನಿಮ್ಮ ಕೈಗೆ
ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ರೂ. 200 ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆಗೊಳಿಸುವುದಾಗಿ ಹೇಳಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ರೂ. 200 ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆಗೊಳಿಸುವುದಾಗಿ ಹೇಳಿದೆ.
ರೂ. 200 ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆಗೊಳಿಸಲು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಗೆ ಸೂಚಿಸಿದ್ದು, ಮುದ್ರಣ ಕಾರ್ಯ ಪ್ರಗತಿಯಲ್ಲಿದೆ.

ಹೊಸ ಮುಖಬೆಲೆಯ ನೋಟು ಚಲಾವಣೆಗೆ ಬರುವುದರಿಂದ ಜನರ ನಗದು ವ್ಯವಹಾರಗಳು ಸುಲಭವಾಗಲಿವೆ.
ನೋಟು ನಿಷೇಧದ 8 ತಿಂಗಳ ನಂತರ ರೂ. 200 ಮುಖಬೆಲೆಯ ಹೊಸ ನೋಟುಗಳನ್ನು ಚಲಾವಣೆ ತರುವ ನಿಟ್ಟಿನಲ್ಲಿ ಆರ್ಬಿಐ ಕಾರ್ಯಗಳು ಭರದಿಂದ ಸಾಗಿವೆ.
ಕೇಂದ್ರ ಸರ್ಕಾರ ನವೆಂಬರ್ 8ರಂದು ರೂ. 500, 1000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿತ್ತು. ತದನಂತರ ಹೊಸ ರೂ. 500, 2000 ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದಿತ್ತು. ಪ್ರಸ್ತುತ ರೂ. 200 ಮುಖಬೆಲೆಯ ನೋಟುಗಳು ಚಲಾವಣೆಗೆ ಬರಲಿವೆ. ನೋಟು ನಿಷೇಧದಿಂದ ದೇಶದ ಮೇಲಾಗುವ ಪರಿಣಾಮಗಳೇನು?
More From GoodReturns

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications