ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯಿದೆ (ರೇರಾ) ಇದೇ ಜುಲೈ 10 ಸೋಮವಾರದಿಂದ ಕರ್ನಾಟಕ ರಾಜ್ಯದಲ್ಲಿ ಜಾರಿ ಮಾಡಿದೆ.
ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯಿದೆ (ರೇರಾ) ಇದೇ ಜುಲೈ 10 ಸೋಮವಾರದಿಂದ ಕರ್ನಾಟಕ ರಾಜ್ಯದಲ್ಲಿ ಜಾರಿ ಮಾಡಿದೆ.
ದೇಶದಾದ್ಯಂತ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಅಂಕುಶ ಹಾಕಿ ರೇರಾ ಕಾಯಿದೆ ಜಾರಿ ತರಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸಿ, ಮೇ 1, 2017ರಿಂದ ಅನುಷ್ಠಾನಕ್ಕೆ ಮುಂದಾಗಿದೆ. ಕರ್ನಾಟಕದಲ್ಲಿ ರೇರಾ(RERA): ರಿಯಲ್ ಎಸ್ಟೇಟ್ ಹೊಸ ನಿಯಮಗಳೇನು?

ಕೇಂದ್ರ ಸರ್ಕಾರದ ಆದೇಶದನ್ವಯ ಕೇಂದ್ರದ ಕಾಯಿದೆಯಲ್ಲಿರುವ ನಿಯಮಗಳು, ಪ್ರಾಧಿಕಾರ ರಚನೆ, ದಂಡ ಸೇರಿದಂತೆ ಕೆಲ ಹೊಸ ನಿಯಮಗಳೊಂದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈಗಾಗಲೇ ಚಾಲ್ತಿಯಲ್ಲಿರುವ ಯೋಜನೆಗಳಲ್ಲಿ ಶೇ. 60ರಷ್ಟು ಫ್ಲ್ಯಾಟ್, ನಿವೇಶನ/ವಿಲ್ಲಾಗಳ ಖರೀದಿದಾರರಿಗೆ ಕ್ರಯಪತ್ರ ಮಾಡಿಕೊಟ್ಟಿರುವ ರಿಯಲ್ ಎಸ್ಟೇಟ್ ಸಂಸ್ಥೆ, ಖಾಸಗಿ ಗೃಹ ನಿರ್ಮಾಣ ಸಂಸ್ಥೆಗಳು, ಗೃಹ ನಿರ್ಮಾಣ ಸಹಕಾರ ಸಂಘ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ), ಕರ್ನಾಟಕ ಗೃಹ ಮಂಡಳಿ, ನಗರಾಭಿವೃದ್ಧಿ ಪ್ರಾಧಿಕಾರಗಳ ಯೋಜನೆಗಳಿಗೆ ರೇರಾ ನಿಯಮ ಅನ್ವಯಿಸುವುದಿಲ್ಲ. ಚಾಲ್ತಿಯಲ್ಲಿರುವ ಎಲ್ಲ ಯೋಜನೆಗಳಿಗೂ ಈ ಕಾಯ್ದೆ ಅನ್ವಯವಾಗಲಿದೆ. ರಿಯಲ್ ಎಸ್ಟೇಟ್ ಸಂಸ್ಥೆಗಳಷ್ಟೇ ಅಲ್ಲದೇ ಏಜೆಂಟರು ಕೂಡ ರೇರಾ ಕಾಯಿದೆ ಅಡಿ ನೋಂದಾಯಿಸಿಕೊಳ್ಳಬೇಕಾಗುತ್ತದೆ.

More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications