ವಿಧ್ಯಾರ್ಥಿಗಳಿಗೂ ಆಧಾರ್ ಕಡ್ಡಾಯ, ನೋಂದಣಿಗೆ ಆಗಸ್ಟ್ 31 ಕೊನೆದಿನ
ಕೇಂದ್ರ ಸರ್ಕಾರ ಎಲ್ಲಾ ಕ್ಷೇಮಾಭಿವೃದ್ಧಿ ಯೋಜನೆಗಳಿಗೆ ಆಧಾರ್ ಕಡ್ಡಾಯ ಮಾಡುತ್ತಿದೆ. ಅದರಲ್ಲಿ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಸೇರಿದೆ. News
Updated: Wednesday, April 25, 2018, 15:23 [IST]
ಕೇಂದ್ರ ಸರ್ಕಾರ ಎಲ್ಲಾ ಕ್ಷೇಮಾಭಿವೃದ್ಧಿ ಯೋಜನೆಗಳಿಗೆ ಆಧಾರ್ ಕಡ್ಡಾಯ ಮಾಡುತ್ತಿದೆ. ಅದರಲ್ಲಿ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಸೇರಿದೆ.
ಬರುವ ಆಗಸ್ಟ್ 31ರ ಒಳಗಾಗಿ ಎಲ್ಲ ಶಾಲೆಗಳ ಮಕ್ಕಳ ಆಧಾರ್ ಸಂಖ್ಯೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಅದರಲ್ಲಿ ಕರ್ನಾಟಕ ರಾಜ್ಯ ಸೇರಿದಂತೆ ಇನ್ನಿತರ 15 ರಾಜ್ಯಗಳು ಒಳಗೊಂಡಿವೆ.
ಯಾವುದೇ ಅಡೆತಡೆಗಳಿಲ್ಲದೆ ಮಧ್ಯಾಹ್ನದ ಬಿಸಿಯೂಟವನ್ನು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುವಂತೆ ಮಾಡಲು ಎಲ್ಲ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಒದಗಿಸುವಂತೆ ಸರ್ಕಾರ ಸೂಚಿಸಿದೆ. ಆಧಾರ್ ಲಿಂಕ್ ಮಾಡಿಲ್ಲವೆ? ಹಾಗಿದ್ದರೆ ಈ ಸೌಲಭ್ಯಗಳು ಸಿಗಲ್ಲ
Share This Article
English summary
Aadhar mandatory for students, august 31 last date
The Central Government has instructed Karnataka and other 15 States to complete the Aadhaar registration of children of all schools within the year 31st August.
Story first published: Wednesday, April 25, 2018, 15:23 [IST]
Block for 8 hours
Block for 12 hours
Block for 24 hours
Don't block
To start receiving timely alerts, as shown below click on the Green “lock” icon next to the address bar
Click it and Unblock the Notifications
Close X
Close X
To Start receiving timely alerts please follow the below steps:
Click on the Menu icon of the browser, it opens up a list of options. Click on the “Options ”, it opens up the settings page, Here click on the “Privacy & Security” options listed on the left hand side of the page. Scroll down the page to the “Permission” section . Here click on the “Settings” tab of the Notification option. A pop up will open with all listed sites, select the option “ALLOW“, for the respective site under the status head to allow the notification. Once the changes is done, click on the “Save Changes” option to save the changes. Gender
Select your Gender
Age
Select your Age Range