ಹಳೆ ಚಿನ್ನಾಭರಣ, ವಾಹನಗಳ ಮಾರಾಟಕ್ಕೆ ಜಿಎಸ್ಟಿ ಇಲ್ಲ

ಹಳೆಯ ಚಿನ್ನಾಭರಣ ಅಥವಾ ವಾಹನಗಳ ಮಾರಾಟಕ್ಕೆ ಯಾವುದೇ ರೀತಿಯಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ತಗಲುವುದಿಲ್ಲ ಎಂದು ಸರ್ಕಾರ ಸ್ಪಷ್ಟನೆ ನಿಡಿದೆ.

ಹಳೆಯ ಚಿನ್ನಾಭರಣ ಅಥವಾ ವಾಹನಗಳ ಮಾರಾಟಕ್ಕೆ ಯಾವುದೇ ರೀತಿಯಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ತಗಲುವುದಿಲ್ಲ ಎಂದು ಸರ್ಕಾರ ಸ್ಪಷ್ಟನೆ ನಿಡಿದೆ.

ಚಿನ್ನಾಭರಣ ವ್ಯಾಪಾರಿಗಳಿಗೆ ವ್ಯಕ್ತಿಗಳು ಹಳೆಯ ಚಿನ್ನ ಮಾರಾಟ ಮಾಡುವುದು ಜಿಎಸ್ಟಿ ಕಾಯಿದೆಯ ವ್ಯಾಪ್ತಿಗೆ ಒಳಪಡುವುದಿಲ್ಲ. ಅಲ್ಲದೇ ಇದೇ ನಿಯಮ ಹಳೆ ವಾಹನಗಳ ಮಾರಾಟಕ್ಕೂ ಅನ್ವಯವಾಗುತ್ತದೆ ಎಂದು ಕಂದಾಯ ಇಲಾಖೆ ಕಾರ್ಯದರ್ಶಿ ಹಸ್ಮುಖ್ ಆದಿಯಾ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+