ಸಿಹಿಸುದ್ದಿ! ನಿವೃತ್ತಿ ದಿನದಂದೇ ಪಿಎಫ್ ಇತ್ಯರ್ಥ

ನಿವೃತ್ತಿ ನಿಧಿ ಸಂಸ್ಥೆಯಾಗಿರುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) ಉದ್ಯೋಗಿಗಳು ನಿವೃತ್ತರಾಗುವ ದಿನದಂದೇ ಪಿಂಚಣಿ ಪ್ರಯೋಜನಗಳನ್ನು ಇತ್ಯರ್ಥಪಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದೆ.

'ನೌಕರರ ಭವಿಷ್ಯ ನಿಧಿ (ಇಪಿಎಫ್) ಯೋಜನೆ 1952 ಮತ್ತು ಪಿಂಚಣಿ ಯೋಜನೆ 1995ರ ಹಣ ಪಾವತಿ ಮತ್ತು ಪಿಂಚಣಿ ಪ್ರಯೋಜನಗಳನ್ನು ಉದ್ಯೋಗಿಗಳು ನಿವೃತ್ತರಾಗುವ ದಿನದಂದು ಬಗೆಹರಿಸಲು ನಿರ್ದೇಶಿಸಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಹೇಳಿದ್ದಾರೆ.

2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಉದ್ಯೋಗಿಗಳ ನಿವೃತ್ತಿ ದಿನದಂದೇ ಅವರ ಪಿಂಚಣಿ ಪಾವತಿ ಆದೇಶ ನೀಡಬೇಕೆಂದು ನಿರ್ಧರಿಸಿತ್ತು. ಪಿಎಫ್(PF) ವಿತ್ ಡ್ರಾ ಯಾವಾಗ ಮಾಡಬಹುದು?

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+