ಶೀಘ್ರದಲ್ಲೇ ರೂ. 20 ಹೊಸ ನೋಟು ಚಲಾವಣೆಗೆ
ಭಾರತೀಯ ರಿಸರ್ವ್ ಬ್ಯಾಂಕ್ ಶೀಘ್ರದಲ್ಲೇ ಹೊಸ ರೂ. 20 ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತರಲಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಶೀಘ್ರದಲ್ಲೇ ಹೊಸ ರೂ. 20 ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತರಲಿದೆ.
ಪ್ರಸ್ತುತ ಚಲಾವಣೆಯಲ್ಲಿರುವ ನೋಟುಗಳಂತೆಯೇ ಹೊಸ ನೋಟುಗಳ ವಿನ್ಯಾಸ ಇರಲಿದೆ. ಹೊಸ ನೋಟುಗಳು ಇಂಗ್ಲೀಷ್ ನ 'S' ಅಕ್ಷರ ಮತ್ತು ಗವರ್ನರ್ ಉರ್ಜಿತ್ ಪಟೇಲ್ ಅವರ ಸಹಿ ಹೊಂದಿರಲಿದೆ ಎಂದು ಆರ್ಬಿಐ ಪ್ರಕಟಣೆಯಲ್ಲಿ ಹೇಳಿದೆ.

ಒಟ್ಟಾರೆ 2005ರ ಮಹಾತ್ಮಗಾಂಧಿ ಸರಣಿಯ ನೋಟಿನಂತೆ ಹೊಸ ನೋಟುಗಳು ಇರಲಿವೆ. ಹಳೆ ನೋಟುಗಳ ಚಲಾವಣೆಗೆ ಯಾವುದೇ ತೊಂದರೆ ಇರುವುದಿಲ್ಲ.
ನೋಟು ರದ್ದತಿ ನಂತರದಲ್ಲಿ ಆರ್ಬಿಐ ಹಲವು ಹೊಸ ನೋಟುಗಳ ಚಲಾವಣೆ ಜಾರಿಗೆ ತರುತ್ತಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications