ಹಣಕಾಸು ವರ್ಷ ಜನೆವರಿಯಿಂದ ಡಿಸೆಂಬರ್ ಗೆ ಬದಲಾವಣೆ
ಹಣಕಾಸು ವರ್ಷವನ್ನು ಜನೆವರಿಯಿಂದ ಡಿಸೆಂಬರ್ ಗೆ ಬದಲಾವಣೆ ಮಾಡುವ ಕುರಿತಾಗಿ ಕೇಂದ್ರ ಸರ್ಕಾರ ಚರ್ಚೆ ನಡೆಸಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಹಣಕಾಸು ವರ್ಷವನ್ನು ಜನೆವರಿಯಿಂದ ಡಿಸೆಂಬರ್ ಗೆ ಬದಲಾವಣೆ ಮಾಡುವ ಕುರಿತಾಗಿ ಕೇಂದ್ರ ಸರ್ಕಾರ ಚರ್ಚೆ ನಡೆಸಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಹಿಂದಿನಂತೆ ಹಣಕಾಸು ವರ್ಷವನ್ನು ಏಪ್ರಿಲ್-ಮಾರ್ಚ್ ಬದಲಾಗಿ ಜನೆವರಿಯಿಂದ ಡಿಸೆಂಬರ್ ಗೆ ಬದಲಾಯಿಸುವ ಚರ್ಚೆ ಪರಿಶೀಲನೆಯಲ್ಲಿ ಇದೆ. ಏಪ್ರಿಲ್-ಮಾರ್ಚ್ ಆರ್ಥಿಕ ವರ್ಷದಿಂದಾಗಿ ರೈತರಿಗೆ ಸಿಗಬೇಕಾದ ಸೌಲಭ್ಯಗಳು ಸರಿಯಾದ ಸಮಯದಲ್ಲಿ ಹಾಗೂ ಸರಿಯಾದ ಪ್ರಮಾಣದಲ್ಲಿ ಸಿಗುತ್ತಿಲ್ಲ. ಹೀಗಾಗಿ ಹಣಕಾಸು ವರ್ಷದ ಬದಲಾವಣೆ ಕುರಿತು ಚಿಂತನೆ ನಡೆದಿದೆ ಎಂದರು.
ಹಣಕಾಸು ವರ್ಷ ಬದಲಾವಣೆಯ ಸಾಧ್ಯಸಾಧ್ಯತೆಗಳನ್ನು ಅಧ್ಯಯನ ನಡೆಸಲು ಸರ್ಕಾರ ಉನ್ನತ ಮಟ್ಟದ ಸಮಿತಿ ಸ್ಥಾಪಿಸಿದೆ.

More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications