ಇತನ ವಯಸ್ಸು 16, ವಾರ್ಷಿಕ ಸಂಬಳ 1.44 ಕೋಟಿ!
ಈ ವಿದ್ಯಾರ್ಥಿಯ ವಯಸ್ಸು ಕೇವಲ 16, ಆದರೆ ವಾರ್ಷಿಕ ಸಂಬಳ 1.44 ಕೋಟಿ. ಅಂದರೆ ತಿಂಗಳಿಗೆ ಬರೋಬ್ಬರಿ 12 ಲಕ್ಷ.
ಈ ವಿದ್ಯಾರ್ಥಿಯ ವಯಸ್ಸು ಕೇವಲ 16, ಆದರೆ ವಾರ್ಷಿಕ ಸಂಬಳ 1.44 ಕೋಟಿ. ಅಂದರೆ ತಿಂಗಳಿಗೆ ಬರೋಬ್ಬರಿ 12 ಲಕ್ಷ.
ಸಾಧನೆಗೆ ವಯಸ್ಸಿನ ಮಿತಿ ಇಲ್ಲ ಎಂಬುದಕ್ಕೆ ಚಂಡೀಗಡ ರಾಜ್ಯದ ಹರ್ಷಿತ್ ಶರ್ಮಾ ಎಂಬ ಈ ಯುವಕ ಸಾಕ್ಷಿ. ಜಾಗತಿಕ ಸರ್ಚ್ ದೈತ್ಯ ಗೂಗಲ್ ಸಂಸ್ಥೆ ಹರ್ಷಿತ್ ಶರ್ಮಾನನ್ನು ಗ್ರಾಫಿಕ್ ಡಿಸೈನರ್ ಆಗಿ ನೇಮಕ ಮಾಡಿದ್ದು, ಈ ತಿಂಗಳ ನಂತರ ಹರ್ಷಿತ್ ಯುಎಸ್ ಗೆ ಹಾರಲಿದ್ದಾನೆ.
ಹರ್ಷಿತ್ ಶರ್ಮಾ ಚಂಡೀಗಡದ ಸರ್ಕಾರಿ ಮಾಡೆಲ್ ಸೀನಿಯರ್ ಸೆಕೆಂಡರಿ ಸ್ಕೂಲ್ ನ(GMSSS) ವಿದ್ಯಾರ್ಥಿಯಾಗಿದ್ದಾನೆ.

More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications