For Quick Alerts
ALLOW NOTIFICATIONS  
For Daily Alerts

ರೇಲ್ವೆ ಟಿಕೇಟ್ ಬುಕಿಂಗ್ ಮಾಡಲು ಆಧಾರ್ ಕಡ್ಡಾಯವಲ್ಲ

ರೇಲ್ವೆ ಟಿಕೇಟ್ ಗಳನ್ನು ಬುಕಿಂಗ್ ಮಾಡಲು ಆಧಾರ್ ನಂಬರ್ ಕಡ್ಡಾಯವಾಗಿ ಬೇಕಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

By Siddu
|

ರೇಲ್ವೆ ಟಿಕೇಟ್ ಗಳನ್ನು ಬುಕಿಂಗ್ ಮಾಡಲು ಆಧಾರ್ ನಂಬರ್ ಕಡ್ಡಾಯವಾಗಿ ಬೇಕಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ರೈಲ್ವೆ ಸಚಿವಾಲಯವು 12 ಅಂಕೆಗಳ ವಿಶಿಷ್ಟ ಗುರುತಿನ ಸಂಖ್ಯೆಯನ್ನು ರೇಲ್ವೆ ಟಿಕೆಟ್ ಗಳನ್ನು ಕಾಯ್ದಿರಿಸುವಾಗ ಒದಗಿಸುವಂತೆ ಕಡ್ಡಾಯ ಮಾಡಿಲ್ಲ ಎಂದು ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರೈಲ್ವೆ ಸಚಿವ ರಾಜೇನ್ ಗೋಹೈನ್ ಹೇಳಿದ್ದಾರೆ.

ಪ್ರಸ್ತುತ, ರೈಲು ಪ್ರಯಾಣಕ್ಕಾಗಿ ಟಿಕೇಟ್ ಗಳನ್ನು ಕಾಯ್ದಿರಿಸುವ ಸಲುವಾಗಿ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸುವ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ ಎಂದು ಗೋಹೈನ್ ಹೇಳಿದರು.

ರೇಲ್ವೆ ಟಿಕೇಟ್ ಬುಕಿಂಗ್ ಮಾಡಲು ಆಧಾರ್ ಕಡ್ಡಾಯವಲ್ಲ

English summary

Aadhaar number not mandatory for rail tickets

The Aadhaar number is not mandatory for booking rail tickets, the Centre told the Rajya Sabha on Friday, August 4.
Story first published: Saturday, August 5, 2017, 15:58 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X