ಅಕ್ಷಯ್ 'ಟಾಯ್ಲೆಟ್: ಏಕ್ ಪ್ರೇಮ್ ಕಥಾ' ಚಿತ್ರಕ್ಕೆ ತೆರಿಗೆ ವಿನಾಯಿತಿ

ಕೇಂದ್ರ ಸರ್ಕಾರದ ಪ್ರಮುಖ ಯೋಜನೆ ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿರುವ ಕಾರಣ ಅಕ್ಷಯ ಕುಮಾರ್ ಅವರ ಟಾಯ್ಲೆಟ್: ಏಕ್ ಪ್ರೇಮ್ ಕಥಾ ಚಲನಚಿತ್ರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೆರಿಗೆ ವಿನಾಯಿತಿ ನೀಡಲು ಒಪ್ಪಿದ್ದಾರೆ.

ಕೇಂದ್ರ ಸರ್ಕಾರದ ಪ್ರಮುಖ ಯೋಜನೆ ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿರುವ ಕಾರಣ ಅಕ್ಷಯ ಕುಮಾರ್ ಅವರ ಟಾಯ್ಲೆಟ್: ಏಕ್ ಪ್ರೇಮ್ ಕಥಾ ಚಲನಚಿತ್ರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೆರಿಗೆ ವಿನಾಯಿತಿ ನೀಡಲು ಒಪ್ಪಿದ್ದಾರೆ.

ಟಾಯ್ಲೆಟ್: ಏಕ್ ಪ್ರೇಮ್ ಕಥಾ ಸಿನಿಮಾದ ಪ್ರಚಾರ ಕಾರ್ಯಕ್ರಮಕ್ಕೆ ಲಖನೌಗೆ ತೆರಳಿದ ಅಕ್ಷಯ್ ಅವರು ಮುಖ್ಯಮಂತ್ರಿ ಆದಿತ್ಯನಾಥ್ ಜತೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಿನಿಮಾ ಅಗಸ್ಟ್ 11ಕ್ಕೆ ತೆರೆ ಕಾಣಲಿದ್ದು, ಶ್ರೀ ನಾರಾಯಣ್ ಸಿಂಗ್ ನಿರ್ದೇಶನ ಮಾಡಿದ್ದಾರೆ.

ಅಕ್ಷಯ್ 'ಟಾಯ್ಲೆಟ್: ಏಕ್ ಪ್ರೇಮ್ ಕಥಾ' ಚಿತ್ರಕ್ಕೆ ತೆರಿಗೆ ವಿನಾಯಿತಿ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+