ನಂದನ್ ನಿಲೇಕಣಿ ಇನ್ಫೋಸಿಸ್ ಗೆ ಮರಳುವರೆ?

ವಿಶಾಲ್ ಸಿಕ್ಕಾ ರಾಜೀನಾಮೆ ಹಿನ್ನೆಲೆಯಲ್ಲಿ ಇನ್ಫೋಸಿಸ್ ನ ಸಹಸಂಸ್ಥಾಪಕರಲ್ಲಿ ಒಬ್ಬರಾದ ನಂದನ್ ನಿಲೇಕಣಿ ಅವರನ್ನು ಕಾರ್ಯನಿರ್ವಾಹಕಯೆತರ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂಬ ಸಲಹೆಗಳು ಕೇಳಿ ಬರುತ್ತಿವೆ.

ನಂದನ್ ನಿಲೇಕಣಿ ಇನ್ಫೋಸಿಸ್ ಗೆ ಮರಳುವರೆ?

ವಿಶಾಲ್ ಸಿಕ್ಕಾ ರಾಜೀನಾಮೆ ಹಿನ್ನೆಲೆಯಲ್ಲಿ ಇನ್ಫೋಸಿಸ್ ನ ಸಹಸಂಸ್ಥಾಪಕರಲ್ಲಿ ಒಬ್ಬರಾದ ನಂದನ್ ನಿಲೇಕಣಿ ಅವರನ್ನು ಕಾರ್ಯನಿರ್ವಾಹಕಯೆತರ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂಬ ಸಲಹೆಗಳು ಕೇಳಿ ಬರುತ್ತಿವೆ.

ಪ್ರಮುಖವಾಗಿ ಇನ್ಸ್ಟಿಟ್ಯೂಷನಲ್ ಇನ್ವೆಸ್ಟರ್ ಅಡ್ವೈಸರಿ ಸರ್ವಿಸಸ್ (IIAS) ಎಂಬ ಹೂಡಿಕಾ ಸಲಹಾ ಸಂಸ್ಥೆ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಇನ್ಫೋಸಿಸ್ ಆಡಳಿತ ಮಂಡಳಿ ತನ್ನ ಸಿಇಒ ರನ್ನು ರಕ್ಷಿಸಿಕೊಳ್ಳಲು ವಿಫಲವಾಗಿದೆ. ಹೀಗಾಗಿ ಸಿಕ್ಕಾ ಅವರ ಸ್ಥಾನಕ್ಕೆ ಉತ್ತರಾಧಿಕಾರಿಯನ್ನು ನೇಮಕ ಮಾಡಿಕೊಳ್ಳುವಾಗ ಪುನರಾವಲೋಕನ ಮಾಡಿ ಎಚ್ಚರಿಕೆ ಹೆಜ್ಜೆಯನ್ನಿಡಬೇಕಿದೆ ಎಂದು ಹೇಳಿದೆ.

ಕಾರ್ಯನಿರ್ವಾಹಕಯೇತರ ಅಧ್ಯಕ್ಷರಾಗಿ ಮರಳಿ ಬರುವಂತೆ ನಂದನ್ ನಿಲೇಕಣಿ ಅವರನ್ನು ಮನವೊಲಿಸಬೇಕು ಎಂದಿದೆ. ನಿಲೇಕಣಿ 2002-2007ರ ಅವಧಿಯಲ್ಲಿ ಸಿಇಒ ಆಗಿದ್ದರು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+