For Quick Alerts
For Daily Alerts
ನಾಳೆ ಬ್ಯಾಂಕು ಮುಷ್ಕರ
ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಉದ್ಯೋಗಿಗಳು ಅನೇಕ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆಗಸ್ಟ್ 22ರಂದು ಮುಷ್ಕರ ನಡೆಸಲಿವೆ.
|
ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಉದ್ಯೋಗಿಗಳು ಅನೇಕ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆಗಸ್ಟ್ 22ರಂದು ಮುಷ್ಕರ ನಡೆಸಲಿವೆ.
ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ವೇದಿಕೆಯಲ್ಲಿ ಒಂಬತ್ತು ಬ್ಯಾಂಕುಗಳ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಇದು ಬ್ಯಾಂಕು ವಹಿವಾಟುಗಳಿಗೆ ಧಕ್ಕೆ ಉಂಟುಮಾಡಲಿದೆ ಎನ್ನಲಾಗಿದೆ.
ಯುಎಫ್ಬಿಯು ಸಂಘಟನೆಯಲ್ಲಿ 10 ಲಕ್ಷ ಉದ್ಯೋಗಿಗಳು ಸದಸ್ಯರಿದ್ದಾರೆ. ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಹಾಗೂ ಇತರ ಬೇಡಿಕೆಗಳನ್ನು ಒತ್ತಾಯಿಸಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಖಾಸಗಿ ಬ್ಯಾಂಕುಗಳು ಎಂದಿನಂತೆ ಕಾರ್ಯನಿರತವಾಗಲಿವೆ.
English summary
Bank unions firm; to strike work on Aug 22
Story first published: Monday, August 21, 2017, 14:46 [IST]