For Quick Alerts
ALLOW NOTIFICATIONS  
For Daily Alerts

1000 ಹೊಸ ನೋಟು ಮರು ಚಲಾವಣೆ ಇಲ್ಲ

ರೂ. 1000 ಮುಖಬೆಲೆಯ ಹೊಸ ನೋಟುಗಳನ್ನು ಮತ್ತೆ ಚಲಾವಣೆಗೆ ತರುವ ಕುರಿತು ಯಾವುದೇ ಪ್ರಸ್ತಾಪವಿಲ್ಲ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಹೇಳಿದ್ದಾರೆ.

By Siddu
|

ರೂ. 1000 ಮುಖಬೆಲೆಯ ಹೊಸ ನೋಟುಗಳನ್ನು ಮತ್ತೆ ಚಲಾವಣೆಗೆ ತರುವ ಕುರಿತು ಯಾವುದೇ ಪ್ರಸ್ತಾಪವಿಲ್ಲ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಹೇಳಿದ್ದಾರೆ.

1000 ಹೊಸ ನೋಟು ಮರು ಚಲಾವಣೆ ಇಲ್ಲ

ಭಾರತೀಯ ರಿಸರ್ವ್ ಬ್ಯಾಂಕ್ ರೂ. 200 ಮುಖಬೆಲೆಯ ಹೊಸ ನೋಟುಗಳು ಚಲಾವಣೆಗೆ ತಂದಿರುವ ಬೆನ್ನಲ್ಲೇ ಹಣಕಾಸು ಸಚಿವಾಲಯ ಈ ಸ್ಪಷ್ಟನೆ ನೀಡಿದೆ.

ಶೀಘ್ರದಲ್ಲೇ ಆರ್ಬಿಐ ರೂ. 1000 ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತರಲಿದೆ ಎಂಬ ಸುದ್ದಿಗಳು ವರದಿಯಾಗಿದ್ದವು. ಆದರೆ ಈ ಸುದ್ದಿಯನ್ನು ಸರ್ಕಾರ ತಳ್ಳಿ ಹಾಕಿದೆ. ಕಳೆದ ಡಿಸೆಂಬರ್ ನಲ್ಲಿ ರೂ. 500 ಹಾಗು 1000 ಮುಖಬೆಲೆಯ ನೋಟುಗಳನ್ನು ಸರ್ಕಾರ ನಿಷೇಧ ಮಾಡಿತ್ತು.

ನಗದು ವ್ಯವಹಾರ ಸುಲಭವಾಗಿಸಲು ಆಗಸ್ಟ್ 25ರಂದು ರೂ. 200 ಮುಖಬೆಲೆಯ ಹೊಸ ನೋಟುಗಳನ್ನು ಆರ್ಬಿಐ ಚಲಾವಣೆಗೆ ತಂದಿದೆ. ಕಳೆದ ವರ್ಷದ ನೋಟು ರದ್ದತಿ ನಂತರ ಸರ್ಕಾರ ಹೊಸ ರೂ. 500 ಮತ್ತು 2000 ಮುಖಬೆಲೆಯ ನೋಟುಗಳನ್ನು ಬಿಡುಗಡೆಗೊಳಿಸಿತ್ತು.

Read more about: rbi money finance news
English summary

No proposal to re-introduce ₹1,000 notes

Within days of introducing new ₹200 notes, the finance ministry on Tuesday ruled out re- introduction of ₹1,000 currency bills that were scrapped as part of the demonetisation move last November.
Story first published: Wednesday, August 30, 2017, 11:43 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X