ವೇತನ ಪಡೆಯದಿರಲು ನಂದನ್ ನಿಲೇಕಣಿ ನಿರ್ಧಾರ
ವಿಶಾಲ್ ಸಿಕ್ಕಾ ರಾಜೀನಾಮೆ ನಂತರ ಇನ್ಫೋಸಿಸ್ ಸಂಸ್ಥೆಗೆ ಕಾರ್ಯನಿರ್ವಾಹಕಯೇತರ ಅಧ್ಯಕ್ಷರಾಗಿ ಸೇರಿರುವ ನಂದನ್ ನಿಲೇಕಣಿ ಅವರು ಸಂಬಳ ಪಡೆಯದಿರಲು ನಿರ್ಧರಿಸಿದ್ದಾರೆ.
ವಿಶಾಲ್ ಸಿಕ್ಕಾ ರಾಜೀನಾಮೆ ನಂತರ ಇನ್ಫೋಸಿಸ್ ಸಂಸ್ಥೆಗೆ ಕಾರ್ಯನಿರ್ವಾಹಕಯೇತರ ಅಧ್ಯಕ್ಷರಾಗಿ ಸೇರಿರುವ ನಂದನ್ ನಿಲೇಕಣಿ ಅವರು ಸಂಬಳ ಪಡೆಯದಿರಲು ನಿರ್ಧರಿಸಿದ್ದಾರೆ.

ಇನ್ಫೋಸಿಸ್ ಸಹಸಂಸ್ಥಾಪಕರಾಗಿರುವ ನಂದನ್ ನಿಲೇಕಣಿ ವೇತನ ಪಡೆಯದಿರಲು ನಿರ್ಧರಿಸಿದ್ದಾರೆ ಎಂದು ನಾಮಕರಣ ಮತ್ತು ಸಂಭಾವನೆ ಸಮಿತಿ (NRC) ಅಧ್ಯಕ್ಷರಾಗಿ ನೇಮಕಗೊಂಡಿರುವ ಕಿರಣ್ ಮಜುಂದಾರ್ ಷಾ ತಿಳಿಸಿದ್ದಾರೆ.
ನಾರಾಯಣಮೂರ್ತಿಯವರು 2013-14ರ ಸಾಲಿನಲ್ಲಿ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದಾಗ ವಾರ್ಷಿಕವಾಗಿ ಕೇವಲ ರೂ. 1 ಸಂಭಾವನೆ ಪಡೆಯುತ್ತಿದ್ದರು.
ವಿಶಾಲ್ ಸಿಕ್ಕಾ ಅವರು 2016-17ರ ಸಾಲಿನಲ್ಲಿ ರೂ. 16.01 ಕೋಟಿ ಹಾಗು 2015-16ರಲ್ಲಿ ರೂ. 48.73 ಕೋಟಿ ವೇತನ ಪಡೆದಿದ್ದರು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications