For Quick Alerts
ALLOW NOTIFICATIONS  
For Daily Alerts

7ನೇ ವೇತನ ಆಯೋಗ: 50 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ

ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಅಡಿಯಲ್ಲಿ 50 ಲಕ್ಷ ಕೇಂದ್ರ ಸರ್ಕಾರಿ ನೌಕರರ ಮೂಲ ವೇತನ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ.

By Siddu
|

ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಅಡಿಯಲ್ಲಿ 50 ಲಕ್ಷ ಕೇಂದ್ರ ಸರ್ಕಾರಿ ನೌಕರರ ಮೂಲ ವೇತನ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ.

7ನೇ ವೇತನ ಆಯೋಗ: 50 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ

ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಿಸುವ ಬೇಡಿಕೆಯ ಅಂತಿಮ ನಿರ್ಧಾರ 2018ರ ಜನೆವರಿಯಲ್ಲಿ ಹೊರಬರುವ ನಿರೀಕ್ಷೆಯಿದೆ.
7ನೇ ವೇತನ ಆಯೋಗ ನೌಕರರ ವೇತನ 2.57 ಪಟ್ಟು ಹೆಚ್ಚಳ ಮಾಡುವಂತೆ ಶಿಫಾರಸ್ಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ 3.00 ಪಟ್ಟು ಏರಿಕೆ ಮಾಡುವ ನಿರೀಕ್ಷೆ ಇದೆ. ಈ ಬದಲಾವಣೆಯೊಂದಿಗೆ ಕನಿಷ್ಠ ವೇತನ ರೂ. 18,000 ರಿಂದ ರೂ. 21,000ಕ್ಕೆ ಏರಿಕೆ ಆಗಲಿದೆ.
50 ಲಕ್ಷ ಕೇಂದ್ರ ನೌಕರರು ಕನಿಷ್ಟ 25 ಸಾವಿರ ವೇತನ ನಿಗದಿ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ.

English summary

7th Pay Commission: 50 lakh central government employees may get minimum pay hike

The government is seriously considering a hike in minimum pay for its nearly 50 lakh employees and a final decision is expected in January 2018.
Story first published: Friday, September 22, 2017, 16:06 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X