ಆರ್ಥಿಕ ಬೆಳವಣಿಗೆ, ಉದ್ಯೋಗ ಹೆಚ್ಚಳಕ್ಕೆ ಆದ್ಯತೆ ನೀಡಿ: ಇಎಸಿ ಸಲಹೆ

ಕೇಂದ್ರ ಸರ್ಕಾರ ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಪ್ರಮಾಣ ಹೆಚ್ಚಿಸಲು ಆದ್ಯತೆ ನೀಡಬೇಕು ಎಂದು ಆರ್ಥಿಕ ಸಲಹಾ ಮಂಡಳಿ ಸಲಹೆ ನೀಡಿದೆ.

ಕೇಂದ್ರ ಸರ್ಕಾರ ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಪ್ರಮಾಣ ಹೆಚ್ಚಿಸಲು ಆದ್ಯತೆ ನೀಡಬೇಕು ಎಂದು ಆರ್ಥಿಕ ಸಲಹಾ ಮಂಡಳಿ ಸಲಹೆ ನೀಡಿದೆ.

ಆರ್ಥಿಕ ಬೆಳವಣಿಗೆ, ಉದ್ಯೋಗ ಹೆಚ್ಚಳಕ್ಕೆ ಆದ್ಯತೆ ನೀಡಿ: ಇಎಸಿ ಸಲಹೆ

ಪ್ರಸ್ತುತ ಆರ್ಥಿಕ ವರ್ಷದಲ್ಲಿ ಆರ್ಥಿಕ ಕುಸಿತ ಕಂಡುಬಂದಿದ್ದು, ಇದು ಕಳೆದ ಮೂರು ವರ್ಷಗಳಲ್ಲಿಯೇ ಕಡಿಮೆ ಮಟ್ಟದ್ದಾಗಿದೆ.

ವಿವಿಧ ಯೋಜನೆಗಳ ಮೂಲಕ ಹೂಡಿಕೆ ಮತ್ತು ರಪ್ತುಗಳನ್ನು ಹೆಚ್ಚಿಸಿ ದೇಶದ ಆರ್ಥಿಕ ಬೆಳವಣಿಗೆಯನ್ನು ವೃದ್ಧಿಸುವ ಕುರಿತು ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಹ್ಮಣ್ಯನ್ ಮಂಡಳಿಗೆ ವಿಷಯ ಮಂಡಿಸಿದರು.

ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಶೇ.5.7ರಷ್ಟು ಜಿಡಿಪಿ ಕಂಡುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+