For Quick Alerts
ALLOW NOTIFICATIONS  
For Daily Alerts

ಸಂಪೂರ್ಣ ವಿಮಾ ಗ್ರಾಮ ಯೋಜನೆಗೆ ಚಾಲನೆ

ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ಜೀವನ ವಿಮಾ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಂಪೂರ್ಣ ವಿಮಾ ಗ್ರಾಮ ಯೋಜನೆಯನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ.

By Siddu
|

ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ಜೀವನ ವಿಮಾ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಂಪೂರ್ಣ ವಿಮಾ ಗ್ರಾಮ ಯೋಜನೆಯನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ.

ಸಂಪೂರ್ಣ ವಿಮಾ ಗ್ರಾಮ ಯೋಜನೆಗೆ ಚಾಲನೆ

ಅಂಚೆ ಜೀವ ವಿಮೆಗಳನ್ನು ವಿಸ್ತರಿಸುವ ಉಪಕ್ರಮವಾಗಿ ಕೇಂದ್ರ ದೂರಸಂಪರ್ಕ ಸಚಿವ ಮನೋಜ್‌ ಸಿನ್ಹಾ ಸಂಪೂರ್ಣ ವಿಮಾ ಗ್ರಾಮ ಯೋಜನೆಗೆ (ಎಸ್ಬಿಜಿ) ಚಾಲನೆ ನೀಡಿದ್ದಾರೆ.

ಗ್ರಾಮದ ಪ್ರತಿಯೊಂದು ಮನೆಗಳ ಒಬ್ಬರ ಹೆಸರಲ್ಲಿ ಗ್ರಾಮೀಣ ಅಂಚೆ ಜೀವ ವಿಮೆ ಮಾಡಿಸಿ ಗ್ರಾಮಗಳನ್ನು ಸಂಪೂರ್ಣ ವಿಮಾ ಗ್ರಾಮವನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆಯನ್ನು ರೂಪಿಸಿದೆ.

ಹಿಂದೆ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತವಾಗಿದ್ದ ಅಂಚೆ ಜೀವ ವಿಮೆ ಯೋಜನೆಯ ಲಾಭವನ್ನು ವೈದ್ಯರು, ಎಂಜಿನಿಯರ್‌ಗಳು, ವಕೀಲರು, ಲೆಕ್ಕ ಪರಿಶೋಧಕರಂತಹ ಖಾಸಗಿ ಉದ್ಯೋಗಿಗಳೂ ಪಡೆಯಬಹುದಾಗಿದೆ.

English summary

Sampoorna Bima Gram Yojna launched

Communications Minister Manoj Sinha here on Friday launched the Sampoorna Bima Gram (SBG) Yojana and an initiative for expansion of clientele base of Postal Life Insurance.
Story first published: Saturday, October 14, 2017, 15:55 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X