ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವಾಗ ಪಾವತಿಸಬೇಕಾದ ಭಾರೀ ಪ್ರಮಾಣದ ಟೋಲ್ ದರ ಇಳಿಕೆ ಮಾಡುವ ಬಗ್ಗೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಕಾರ್ಯದರ್ಶಿ ಯದುವೀರ್ ಸಿಂಗ್ ಮಲಿಕ್ ಸುಳಿವು ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವಾಗ ಪಾವತಿಸಬೇಕಾದ ಭಾರೀ ಪ್ರಮಾಣದ ಟೋಲ್ ದರ ಇಳಿಕೆ ಮಾಡುವ ಬಗ್ಗೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಕಾರ್ಯದರ್ಶಿ ಯದುವೀರ್ ಸಿಂಗ್ ಮಲಿಕ್ ಸುಳಿವು ನೀಡಿದ್ದಾರೆ.

ಪ್ರಯಾಣಿಕರ ಅನುಕೂಲಕ್ಕಾಗಿ ಟೋಲ್ ಶುಲ್ಕವನ್ನು ಇಳಿಸುವ ಮೂಲಕ ಕೇಂದ್ರ ಸರ್ಕಾರ ದಕ್ಷ ಸಾರಿಗೆ ನಿರ್ವಹಣಾ ವ್ಯವಸ್ಥೆ ಜಾರಿಗೆ ತರುವ ಚಿಂತನೆಯಲ್ಲಿದೆ. ಪ್ರಯಾಣಿಕರು ಸಂಚರಿಸಿದ ದೂರಕ್ಕೆ ಅನುಗುಣವಾಗಿ ಟೋಲ್ ಶುಲ್ಕ ವಿಧಿಸಲಾಗುವುದು.
ಸಾಮಾನ್ಯ ಟೋಲ್ ಶುಲ್ಕ ವಿಧಿಸುವ ಬದಲು ಸಂಚಾರಕ್ಕೆ ಅನುಗುಣವಾಗಿ ದರ ನಿಗದಿಪಡಿಸಿದರೆ ಪ್ರಯಾಣಿಕರಿಗೆ ಹಣ ಉಳಿತಾಯವಾಗಲಿದೆ. ಸದ್ಯ ಈ ಯೋಜನೆಗೆ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಇನ್ನೊಂದು ವರ್ಷದೊಳಗೆ ಹೊಸ ನಿಯಮ ಜಾರಿಗೆ ಬರುವ ನಿರೀಕ್ಷೆಯಿದೆ.
ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾದಂತಹ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಎಲೆಕ್ಟ್ರಾನಿಕ್ ಟೋಲಿಂಗ್ ವ್ಯವಸ್ಥೆ ಜಾರಿಲ್ಲಿದೆ. ಈ ವ್ಯವಸ್ಥೆಯನ್ನು ಭಾರತದಲ್ಲೂ ಅಳವಡಿಸುವುದು ಸರ್ಕಾರದ ಉದ್ದೇಶವಾಗಿದ್ದು, ಮೊದಲು ಸೂರತ್ ನಿಂದ ಪ್ರಾಯೋಗಿಕವಾಗಿ ಇದನ್ನು ಅಳವಡಿಸಲಾಗುತ್ತದೆ ಎಂದು ಹೇಳಿದ್ದಾರೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications