For Quick Alerts
ALLOW NOTIFICATIONS  
For Daily Alerts

ಎಸ್ಬಿಐ ಬಡ್ಡಿದರ ಕಡಿತ ಸಾಧ್ಯತೆ

ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕು ಗ್ರಾಹಕರಿಗೆ ಶಾಕ್ ಕೊಡಲು ಮುಂದಾಗಿದೆ.

|

ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕು ಗ್ರಾಹಕರಿಗೆ ಶಾಕ್ ಕೊಡಲು ಮುಂದಾಗಿದೆ.

ಕ್ರೆಡಿಟ್ ಬೇಡಿಕೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಡ್ಡಿದರವನ್ನು ಇನ್ನೂ ಎಸ್ಬಿಐ ನೂತನ ಅಧ್ಯಕ್ಷ ರಜನೀಶ್ ಕುಮಾರ್ ಹೇಳಿದ್ದಾರೆ.

ಎಸ್ಬಿಐ ಬಡ್ಡಿದರ ಕಡಿತ ಸಾಧ್ಯತೆ

ದೇಶದ ಮೂಲಸೌಕರ್ಯ ವಲಯಕ್ಕೆ ಹೆಚ್ಚು ಒತ್ತು ನೀಡಿದರೆ ಭಾರತದ ಆರ್ಥಿಕ ಸ್ಥಿತಿ ಸುಧಾರಿಸಿ ಉದ್ಯೋಗ ಸೃಷ್ಟಿಯಾಗಲಿದೆ ಹಾಗು ಕೈಗಾರಿಕೆಗಳಿಗೆ ಪ್ರೋತ್ಸಾಹ ಸಿಗಲಿದೆ ಎಂದಿದ್ದಾರೆ.

ಕ್ರೆಡಿಟ್ ಬೆಳವಣಿಗೆ ಇಲ್ಲದಿರುವುದರಿಂದ ಬಡ್ಡಿದರ ಇಳಿಕೆ ಅನಿವಾರ್ಯವಾಗಲಿದ್ದು, ಕೆಲವು ನಿರ್ಧಿಷ್ಟ ವಿಭಾಗಗಳ ಬಡ್ಡಿದರ ಇಳಿಸಲಾಗುವುದು ಎಂದು ವಿವರಿಸಿದ್ದಾರೆ.

English summary

There is scope for further cut in interest rates

SBI is seen to be among the major gainers from the government's move to inject equity into state-run banks to enable them to lend more and spur economic activity
Story first published: Friday, October 27, 2017, 15:17 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X