For Quick Alerts
ALLOW NOTIFICATIONS  
For Daily Alerts

5 ವರ್ಷಗಳಲ್ಲಿ 15 ಸಾವಿರ ಕೋಟಿ ಹೂಡಿಕೆ, 10 ಲಕ್ಷ ಉದ್ಯೋಗ ಸೃಷ್ಟಿ: ರೇಲ್ವೆ ಇಲಾಖೆ

ಮುಂದಿನ ಐದು ವರ್ಷಗಳಲ್ಲಿ ಸುಮಾರು 150 ಬಿಲಿಯನ್ ಡಾಲರ್ ಹೂಡಿಕೆ ಮಾಡಿ 10 ಲಕ್ಷ ಹೆಚ್ಚುವರಿ ಉದ್ಯೋಗ ಸೃಷ್ಟಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ತಿಳಿಸಿದ್ದಾರೆ.

By Siddu
|

ಮುಂದಿನ ಐದು ವರ್ಷಗಳಲ್ಲಿ ಸುಮಾರು 150 ಬಿಲಿಯನ್ ಡಾಲರ್ ಹೂಡಿಕೆ ಮಾಡಿ 10 ಲಕ್ಷ ಹೆಚ್ಚುವರಿ ಉದ್ಯೋಗ ಸೃಷ್ಟಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ತಿಳಿಸಿದ್ದಾರೆ.

5 ವರ್ಷಗಳಲ್ಲಿ 15 ಸಾವಿರ ಕೋಟಿ ಹೂಡಿಕೆ,  10 ಲಕ್ಷ ಉದ್ಯೋಗ ಸೃಷ್ಟಿ

ರೇಲ್ವೆ ವಲಯದಲ್ಲಿ ಮುಂದಿನ ಐದು ವರ್ಷಗಳ ಅವಧಿವರೆಗೆ 150 ಬಿಲಿಯನ್ ಡಾಲರ್ ಹೂಡಿಕೆ ಮಾಡಿ ಅದನ್ನು ಉದ್ಯೋಗ ಸೃಷ್ಟಿಸುವಲ್ಲಿ ಬದಲಾಯಿಸಲಾಗುವುದು ಎಂದು ಗೋಯಲ್ ತಿಳಿಸಿದ್ದಾರೆ. ಪೇಟಿಎಂ ಬಳಸಿ ರೇಲ್ವೆ ಟಿಕೆಟ್ ಬುಕ್ ಮಾಡುವುದು ಹೇಗೆ?

ರೇಲ್ವೆ ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಆರಾಮದಾಯಕ ಪ್ರಯಾಣದ ವ್ಯವಸ್ಥೆ ಕಲ್ಪಿಸುವುದೇ ರೇಲ್ವೆ ಇಲಾಖೆಯ ಉದ್ದೇಶವಾಗಿದೆ. ಅದಕ್ಕಾಗಿ ರೈಲ್ವೆ ಇಲಾಖೆಯ ಮೂಲಸೌಲಭ್ಯ ಸುಧಾರಣೆಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದಿದ್ದಾರೆ.

Read more about: finance news employment budget irctc
English summary

Railways to Invest $150 Billion, Create 10 Lakh Jobs in 5 Years: Piyush Goyal

The Railways is looking to invest over $150 billion over the next five years which would help create one million additional jobs, minister Piyush Goyal has said.
Story first published: Monday, October 30, 2017, 15:06 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X