ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಕನಿಷ್ಟ ವೇತನ ಹೆಚ್ಚಿಸುವ ಬಗ್ಗೆ ನರೇಂದ್ರ ಮೋದಿ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಕನಿಷ್ಟ ವೇತನ ಹೆಚ್ಚಿಸುವ ಬಗ್ಗೆ ನರೇಂದ್ರ ಮೋದಿ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ನ್ಯಾಷನಲ್ ಅನಾಮಲಿ ಕಮಿಟಿ(NAC)ಮತ್ತು ಎಕ್ಸಪೆಂಡಿಚರ್ ಡಿಪಾರ್ಟ್ಮೆಂಟ್ ಈ ವಿಷಯದ ಬಗ್ಗೆ ಅಂತಿಮ ರೂಪುರೇಷೆ ಸಿದ್ದಗೊಳಿಸಲಿದ್ದು, 2018ರ ಜನೆವರಿಯಲ್ಲಿ ಕ್ಯಾಬಿನೆಟ್ ಅನುಮೋದನೆ ಮಾಡಲಿದೆ.
ಕನಿಷ್ಟ ವೇತನ
ಕೇಂದ್ರ ನೌಕರರ ಬೇಡಿಕೆಯನುಸಾರ ಕನಿಷ್ಟ ವೇತನ ರೂ. 18,000 ರೂ. 21,000ಕ್ಕೆ ಏರಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಪ್ರಾಧ್ಯಾಪಕರಿಗೆ ಬಂಪರ್
ಶಿಕ್ಷಕರಿಗೆ ಸಿಹಿಸುದ್ದಿ ನೀಡಿರುವ ಕೇಂದ್ರ ಸರ್ಕಾರ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾಧ್ಯಾಪಕರು ಮತ್ತು ಅವರಿಗೆ ಸರಿಸಮಾನ ಹುದ್ದೆಯಲ್ಲಿರುವ ಸಿಬ್ಬಂದಿಗಳ ವೇತನವನ್ನು 7ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಹೆಚ್ಚಿಸಲಾಗಿದೆ. 7ನೇ ವೇತನ ಆಯೋಗದ ಹೊಸ ವೇತನದಿಂದ 7.58 ಲಕ್ಷ ಪ್ರಾಧ್ಯಾಪಕರಿಗೆ ಪ್ರಯೋಜನ ಸಿಗಲಿದೆ. ಹೊಸ ವೇತನ ಜನವರಿ 1, 2016ರಿಂದ ಪೂರ್ವಾನ್ವಯವಾಗುವಂತೆ ಜಾರಿಯಾಗಲಿದೆ. 7ನೇ ವೇತನ ಆಯೋಗ ದೀಪಾವಳಿ ಕೊಡುಗೆ, ಶಿಕ್ಷಕರ ವೇತನ ಹೆಚ್ಚಳ
ಫಂಡ್ ಮೊತ್ತ
ವರದಿಗಳ ಪ್ರಕಾರ, ಕೇಂದ್ರ ಸರ್ಕಾರ ಫಂಡ್ ಮೊತ್ತ ಹೊಂದಿದ್ದರಿಂದ ಕನಿಷ್ಟ ವೇತನ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಸಚಿವಾಲಯದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿಗಳ ಅಧಿಕಾರಿಗಳು ಹೇಳಿದ್ದಾರೆ. ಫಂಡ್ ಇರುವುದರಿಂದ ಕೇಂದ್ರ ನೌಕರರ ವೇತನ ಹೆಚ್ಚಿಸಬೇಕೆಂದು ಸರ್ಕಾರಕ್ಕೆ ಮನವರಿಕೆಯಾಗಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications