For Quick Alerts
ALLOW NOTIFICATIONS  
For Daily Alerts

ಮುಖೇಶ್ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ

ಜಿಯೋ ಮೂಲಕ ದೇಶದ ಟೆಲಿಕಾಂ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಏಷ್ಯಾದಲ್ಲಿಯೇ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿದ್ದಾರೆ.

By Siddu
|

ಜಿಯೋ ಮೂಲಕ ದೇಶದ ಟೆಲಿಕಾಂ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಏಷ್ಯಾದಲ್ಲಿಯೇ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿದ್ದಾರೆ.

ಮುಖೇಶ್ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ

ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ರಿಯಲ್ ಟೈಮ್ ಬಿಲಿಯನೇರ್ ಪಟ್ಟಿಯಲ್ಲಿ ಮುಖೇಶ್ ಅಗ್ರಸ್ಥಾನದಲ್ಲಿದ್ದಾರೆ.
ಚೀನಾದ ಎವರ್ಗ್ರ್ಯಾಂಡೆ ಗ್ರೂಪ್ ಅಧ್ಯಕ್ಷ ಹುಯಿ ಕಾ ಯಾನ್ ರನ್ನು ಹಿಂದಿಕ್ಕುವ ಮೂಲಕ ಅಂಬಾನಿ ಏಷ್ಯಾದ ನಂಬರ್ ಪಟ್ಟ ಅಲಂಕರಿಸಿದ್ದಾರೆ. ಹುಯಿ ಕಾ ಯಾನ್ ಆಸ್ತಿ ಮೌಲ್ಯ 2.63 ಲಕ್ಷ ಕೋಟಿಯಿದೆ.

ಜಾಗತಿಕವಾಗಿ ಫೋರ್ಬ್ಸ್ ಬಿಡುಗಡೆ ಮಾಡಿದ ರಿಯಲ್ ಟೈಮ್ ಬಿಲಿಯನೇರ್ ಪಟ್ಟಿಯಲ್ಲಿ ಮುಕೇಶ್ ಅಂಬಾನಿ 14ನೇ ಸ್ಥಾನದಲ್ಲಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ರಿಲಯನ್ಸ್ ಷೇರುಗಳು 1.22ರಷ್ಟು ಏರಿಕೆಯಾಗಿ ಅಂಬಾನಿ ವೈಯಕ್ತಿಕ ಸಂಪತ್ತು 466 ಮಿಲಿಯನ್ ಏರಿಕೆಯಾಗಲು ಕಾರಣವಾಗಿದೆ. ಒಟ್ಟಿನಲ್ಲಿ 2017ರಲ್ಲಿ ಮುಕೇಶ್ ಅಂಬಾನಿ ಸಂಪತ್ತಿನಲ್ಲಿ ಭಾರೀ ಏರಿಕೆಯಾಗಿದೆ. (Read more: Reliance jio)

English summary

Mukesh Ambani becomes Asia's richest person

Reliance Industries Chairman Mukesh Ambani on Wednesday overtook China’s Hui Ka Yan to become Asia’s richest person with a total wealth of $42.1 billion.
Story first published: Thursday, November 2, 2017, 16:01 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X