ಮೊಬೈಲ್ ಸಂಖ್ಯೆಗೆ ಆಧಾರ್ ಲಿಂಕ್ ಕಡ್ಡಾಯ: ಫೆಬ್ರವರಿ 6 ಕೊನೆ ದಿನ
ಫೆಬ್ರವರಿ 6, 2018ರ ಒಳಗಾಗಿ ಮೊಬೈಲ್ ಸಂಖ್ಯೆಗಳನ್ನು ಆಧಾರ್ ನೊಂದಿಗೆ ಜೋಡಣೆ ಮಾಡಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಫೆಬ್ರವರಿ 6, 2018ರ ಒಳಗಾಗಿ ಮೊಬೈಲ್ ಸಂಖ್ಯೆಗಳನ್ನು ಆಧಾರ್ ನೊಂದಿಗೆ ಜೋಡಣೆ ಮಾಡಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈಗಾಗಲೇ ಮೊಬೈಲ್ ಸೇರಿದಂತೆ ವಿವಿಧ ಸೇವೆಗಳಿಗೆ ಆಧಾರ್ ಲಿಂಕ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅನೇಕ ಅರ್ಜಿಗಳು ಸಲ್ಲಿಕೆಯಾಗಿವೆ.
ರ್ಜಿಯ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ 113 ಪುಟಗಳ ಹೊಸ ಅಫಿಡವಿಟ್ ಸಲ್ಲಿಸಿದೆ. ಫೆಬ್ರವರಿ 6 ರೊಳಗೆ ಮೊಬೈಲ್-ಆಧಾರ್ ಜೋಡಣೆ ಇಕೆವೈಸಿ (E-KYC) ಅಡಿಯಲ್ಲಿ ಮಾಡಬೇಕಿದೆ ಎಂದು ವಕೀಲ ಜೋಹೇಬ್ ಹುಸೇನ್ ಮಾಹಿತಿ ನೀಡಿದ್ದಾರೆ. ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಗೆ ಮಾರ್ಚ್ 31 ಕೊನೆಯ ದಿನವಾಗಿದೆ. (Read more: ಆಧಾರ್ ಲಿಂಕ್)
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications