ಆಧಾರ್ ನೊಂದಿಗೆ 13.28 ಕೋಟಿ ಪ್ಯಾನ್ ಜೋಡಣೆ
ಇಲ್ಲಿಯವರೆಗೆ ಒಟ್ಟು 13.28 ಕೋಟಿ ಪ್ಯಾನ್ (ಶಾಶ್ವತ ಖಾತೆ ಸಂಖ್ಯೆ) ಕಾರ್ಡುಗಳನ್ನು ಆಧಾರ್ ನೊಂದಿಗೆ ಜೋಡಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕೇಂದ್ರ ಸರ್ಕಾರ ಪ್ರತಿಯೊಂದಕ್ಕೂ ಆಧಾರ್ ಕಡ್ಡಾಯ ಮಾಡುತ್ತಿರುವ ವಿಚಾರ ನಮಗೆಲ್ಲಾ ತಿಳಿದಿದೆ.

ಇಲ್ಲಿಯವರೆಗೆ ಒಟ್ಟು 13.28 ಕೋಟಿ ಪ್ಯಾನ್ (ಶಾಶ್ವತ ಖಾತೆ ಸಂಖ್ಯೆ) ಕಾರ್ಡುಗಳನ್ನು ಆಧಾರ್ ನೊಂದಿಗೆ ಜೋಡಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಆಧಾರ್ ಕಾರ್ಡ್ ನಲ್ಲಿ ತಪ್ಪುಗಳಿದ್ದರೆ ಸರಿಪಡಿಸುವುದು ಹೇಗೆ?
ಐಟಿಆರ್ ಸಲ್ಲಿಕೆಗೆ ಪ್ಯಾನ್ ಮತ್ತು ಆಧಾರ್ ಜೋಡಣೆ ಮಾಡುವುದನ್ನು ಸರ್ಕಾರ ಜುಲೈ 1ರಿಂದ ಕಡ್ಡಾಯ ಮಾಡಿದ್ದು, ಪ್ಯಾನ್ ಆಧಾರ್ ಜೋಡಣೆಗೆ ಡಿಸೆಂಬರ್ 31ರ ವರೆಗೆ ಗಡುವು ನೀಡಿದೆ.
ಇಲ್ಲಿಯತನಕ 115 ಕೋಟಿ ಜನರಿಗೆ ಆಧಾರ್ ಕಾರ್ಡ ನೀಡಲಾಗಿದ್ದು, ಒಟ್ಟು 33 ಕೋಟಿ ಪ್ಯಾನ್ ಕಾರ್ಡ್ಗಳಿವೆ. ಇದರಲ್ಲಿ ಶೇ. 39ರಷ್ಟು ಪ್ಯಾನ್ ಕಾರ್ಡ್ಗಳು ಆಧಾರ್ ಜತೆ ಲಿಂಕ್ ಮಾಡಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications