ಭಾರತದಲ್ಲಿ ಪೇಪಾಲ್ (PayPal) ಸೇವೆ ಆರಂಭ
ಅಮೆರಿಕಾ ಮೂಲದ ಜಾಗತಿಕ ಡಿಜಿಟಲ್ ದೈತ್ಯ ಸಂಸ್ಥೆ ಪೇಪಾಲ್ ಹೋಲ್ಡಿಂಗ್ಸ್ ಇಂಕ್ ಭಾರತದಲ್ಲಿ ತನ್ನ ವ್ಯವಹಾರ ವಿಸ್ತರಿಸಲು ತಯಾರಿ ನಡೆಸಿದೆ.
ಅಮೆರಿಕಾ ಮೂಲದ ಜಾಗತಿಕ ಡಿಜಿಟಲ್ ದೈತ್ಯ ಸಂಸ್ಥೆ ಪೇಪಾಲ್ ಹೋಲ್ಡಿಂಗ್ಸ್ ಇಂಕ್ ಭಾರತದಲ್ಲಿ ತನ್ನ ವ್ಯವಹಾರ ವಿಸ್ತರಿಸಲು ತಯಾರಿ ನಡೆಸಿದೆ.

ಇನ್ನುಮುಂದೆ ಭಾರತೀಯ ಗ್ರಾಹಕರು ಪೇಪಾಲ್ (PayPal) ಮೂಲಕ ದೇಶದ ಪ್ರಮುಖ ಆಯ್ದ ಆನ್ಲೈನ್ ತಾಣಗಳಲ್ಲಿ ಸರಕುಗಳನ್ನು ಖರೀದಿಸಬಹುದು.
ಪೇಪಾಲ್ ಭಾರತದ ನಗದು ರಹಿತ ಮಾರುಕಟ್ಟೆಯಲ್ಲಿ ಪ್ರಮುಖ ಪಾತ್ರ ವಹಿಸಿಲಿದ್ದು, ಪೇಟಿಎಂ ನಂತಹ ಸಂಸ್ಥೆಗಳಿಗೆ ಪೈಪೋಟಿ ನೀಡಲಿದೆ. ಮೊಬೈಲ್ ವಾಲೆಟ್ ಕೂಡ ಶೀಘ್ರದಲ್ಲೇ ಪರಿಚಯಿಸಲಿದೆ. ಭಾರತೀಯರು ಒಂದೇ ಪೇಪಾಲ್ ಖಾತೆಯ ಮೂಲಕ ದೇಶಿ ಮತ್ತು ವಿದೇಶಗಳಲ್ಲಿಯೂ ಆನ್ಲೈನ್ ವಹಿವಾಟು ನಡೆಸಲು ಸಾಧ್ಯವಾಗಲಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications