ಅನಾಣ್ಯೀಕರಣದಿಂದ ಜನರ ಉಳಿತಾಯದ ರೀತಿ ಬದಲಾಗಿದೆ
ನೋಟು ನಿಷೇಧ ಜನರ ಹಣ ಉಳಿತಾಯ ಮಾಡುವ ರೀತಿಯಲ್ಲಿ ಗಮನಾರ್ಹ ಬದಲಾವಣೆಯನ್ನು ತಂದಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.
ನೋಟು ನಿಷೇಧ ಜನರ ಹಣ ಉಳಿತಾಯ ಮಾಡುವ ರೀತಿಯಲ್ಲಿ ಗಮನಾರ್ಹ ಬದಲಾವಣೆಯನ್ನು ತಂದಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

ಬ್ಯಾಂಕ್ ಠೇವಣಿಗಳು ಮತ್ತು ಮಾರುಕಟ್ಟೆಯ ವಿವಿಧ ವಿಧಾನಗಳಲ್ಲಿ ಜನರು ಹೆಚ್ಚಿನ ಹಣವನ್ನು ಹೂಡಿಕೆ ಮಾಡಿದ್ದು, 2016 -17ರ ಸಾಲಿನಲ್ಲಿ ಉಳಿತಾಯ ಹೂಡಿಕೆ, ಷೇರು, ಡಿಬೆಂಚರ್, ಇನ್ಶೂರೆನ್ಸ್ ಫಂಡ್, ಪಿಂಚಣಿ ಫಂಡ್ ಎಲ್ಲವೂ ಶೇ. 48ರಷ್ಟು ಹೆಚ್ಚಳ ಕಂಡಿದೆ.
ಅಲ್ಲದೇ ಜುಲೈ 2016 ರಿಂದ ಜುಲೈ 2017ರ ಅವಧಿಯಲ್ಲಿ ಮ್ಯೂಚುವಲ್ ಫಂಡ್‍ಗಳಲ್ಲಿ ಶೇ. 45ರಷ್ಟು ಏರಿಕೆ ಕಂಡಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
2016ರ ಸಾಲಿನಲ್ಲಿ ಈಕ್ವಿಟಿ ಷೇರು ಮತ್ತು ಮ್ಯೂಚುವಲ್ ಫಂಡ್ ಗಳು ಶೇ. 5.29 ರಿಂದ ಶೇ. 11.04ಕ್ಕೆ ಎರಡು ಪಟ್ಟು ಏರಿಕೆಯಾಗಿದೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?



Click it and Unblock the Notifications