ಮ್ಯೂಚುವಲ್ ಫಂಡ್ ಸಂಸ್ಥೆಗಳ ಒಕ್ಕೂಟದ (ಎಎಂಎಫ್ಐ) ಮಾಹಿತಿ ಪ್ರಕಾರ ಹೂಡಿಕೆದಾದರರು ಅಕ್ಟೋಬರ್ ತಿಂಗಳಲ್ಲಿ ಮ್ಯೂಚುವಲ್ ಪಂಡ್ ಯೋಜನೆಗಳಲ್ಲಿ ರೂ. 51,000 ಕೋಟಿ ಹೂಡಿಕೆ ಮಾಡಿದ್ದಾರೆ.
ಮ್ಯೂಚುವಲ್ ಫಂಡ್ ಸಂಸ್ಥೆಗಳ ಒಕ್ಕೂಟದ (ಎಎಂಎಫ್ಐ) ಮಾಹಿತಿ ಪ್ರಕಾರ ಹೂಡಿಕೆದಾದರರು ಅಕ್ಟೋಬರ್ ತಿಂಗಳಲ್ಲಿ ಮ್ಯೂಚುವಲ್ ಪಂಡ್ ಯೋಜನೆಗಳಲ್ಲಿ ರೂ. 51,000 ಕೋಟಿ ಹೂಡಿಕೆ ಮಾಡಿದ್ದಾರೆ.

ಪ್ರಸ್ತುತ ಹಣಕಾಸು ವರ್ಷದ ಮೊದಲ ಏಳು ತಿಂಗಳಲ್ಲಿ (ಏಪ್ರಿಲ್-ಅಕ್ಟೋಬರ್) ಮ್ಯೂಚುವಲ್ ಫಂಡ್ ಯೋಜನೆಗಳಲ್ಲಿ ಒಟ್ಟು ರೂ. 2.5 ಲಕ್ಷ ಕೋಟಿ ಹೂಡಿಕೆಯಾಗಿದೆ. ಆನ್ಲೈನ್ ಮೂಲಕ ಮ್ಯೂಚುವಲ್ ಫಂಡ್(SIP) ಪ್ರಾರಂಭಿಸುವುದು ಹೇಗೆ?
ನೋಟು ನಿಷೇಧದ ಪರಿಣಾಮದಿಂದ ಬ್ಯಾಂಕ್ ಠೇವಣಿಗಳ ಬಡ್ಡಿದರ ಕಡಿಮೆಯಾಗಿದೆ. ಇದು ಮ್ಯೂಚುವಲ್ ಪಂಡ್ ಉದ್ಯಮಕ್ಕೆ ಲಾಭಕರವಾಗಿದ್ದು, ಹೂಡಿಕೆದಾರರು ಚಿನ್ನಾಭರಣ ಮತ್ತು ರಿಯಲ್ ಎಸ್ಟೇಟ್ ಗಳಲ್ಲಿ ಹಣ ತೊಡಗಿಸುವ ಬದಲು ಮ್ಯೂಚುವಲ್ ಪಂಡ್ ಯೋಜನೆಗಳಲ್ಲಿ ಹೆಚ್ಚು ಹೂಡಿಕೆಗೆ ಮುಂದಾಗುತ್ತಿದ್ದಾರೆ. ಮ್ಯೂಚುವಲ್ ಫಂಡ್ಸ್ ವಿಧಗಳು ಯಾವುವು?
ಅಲ್ಲದೆ, ಸುಮಾರು ರೂ. 6 ಸಾವಿರ ಕೋಟಿ ಬ್ಯಾಲೆನ್ಸ್ಡ್ ಫಂಡ್ಗಳಲ್ಲಿ ಹೂಡಿಕೆ ಮಾಡಲಾಗಿದೆ. ಇದಕ್ಕೆ ವಿರುದ್ಧವಾಗಿ, ಚಿನ್ನದ ಇಟಿಎಫ್ಗಳಿಂದ ಬಂಡವಾಳ ಹೊರಹರಿವು ಹೆಚ್ಚುತ್ತಿದ್ದು, ಅಕ್ಟೋಬರ್ನಲ್ಲಿ ರೂ. 34 ಕೋಟಿ ಬಂಡವಾಳ ಹಿಂದಕ್ಕೆ ಪಡೆಯಲಾಗಿದೆ. 7 ಬೆಸ್ಟ್ ಎಸ್ಬಿಐ(SBI) ಮ್ಯೂಚುವಲ್ ಫಂಡ್ ಯೋಜನೆಗಳು

More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ



Click it and Unblock the Notifications