ಗೋ ಏರ್ ಭರ್ಜರಿ ಆಫರ್, ಪ್ರಾರಂಭ ದರ ಕೇವಲ ರೂ. 312
ಮುಂಬೈ ಮೂಲದ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಗೋ ಏರ್ ಶುಕ್ರವಾರ ಕಡಿಮೆ ದರದ ವಿಮಾನ ಟಿಕೆಟ್ ಗಳನ್ನು ಪ್ರಾರಂಭಿಸಿದೆ.
ಮುಂಬೈ ಮೂಲದ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಗೋ ಏರ್ ಶುಕ್ರವಾರ ಕಡಿಮೆ ದರದ ವಿಮಾನ ಟಿಕೆಟ್ ಗಳನ್ನು ಪ್ರಾರಂಭಿಸಿದೆ.

ಗೋ ಏರ್ ಕಂಪನಿ 12ನೇ ವಾರ್ಷಿಕೋತ್ಸವದ ಆಚರಣೆಯ ಸಮಯದಲ್ಲಿ ಪ್ರಚಾರಾರ್ಥವಾಗಿ 'The 12th Fares' ಸೌಲಭ್ಯ ಬಿಡುಗಡೆ ಮಾಡಿದೆ.
ಪ್ರಯಾಣಿಕರು ಡಿಸೆಂಬರ್ 1 2107ರಿಂದ ಅಕ್ಟೋಬರ್ 28, 2018ರವರೆಗಿನ ಅವಧಿಯೊಳಗೆ ಟಿಕೆಟ್ ಗಳನ್ನು ಖರೀದಿಸಬಹುದು. ಪ್ರಾರಂಭ ದರ ರೂ. 312 ರಿಂದ ರೂ. 2412 ವರೆಗೆ ಇರಲಿದೆ.
'The 12th Fares' ಸೌಲಭ್ಯ ಹೊಸ ದೆಹಲಿ, ಕೊಚ್ಚಿ, ಬೆಂಗಳೂರು, ಹೈದರಾಬಾದ್, ಚೆನ್ನೈ, ಅಹಮದಾಬಾದ್ ಮತ್ತು ಲಕ್ನೋ ನಗರಗಳ 54 ಮಾರ್ಗಗಳ ನಡುವೆ ಲಭ್ಯವಿರುತ್ತದೆ.
ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದ ಮೇಲೆ ನವೆಂಬರ್ 24 ರಿಂದ ನವೆಂಬರ್ 29ರ ವರೆಗೆ, ಗೋ ಏರ್ ವೆಬ್ಸೈಟ್ www.Goair.in, GoAir ಏರ್ ಪೋರ್ಟ್ ಕಛೇರಿಗಳು, GoAir App ಮೂಲಕ ಟಿಕೇಟ್ ಗಳನ್ನು ಖರೀದಿಸಬಹುದಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications