ಇಂಡಿಯನ್ ರೇಲ್ವೆ ಕೇಟರಿಂಗ್ ಅಂಡ್ ಟೂರಿಸಮ್ ಕಾರ್ಪೊರೇಶನ್(ಐಆರ್ಸಿಟಿಸಿ), ಭಾರತೀಯ ರೇಲ್ವೆಯ ಆನ್ಲೈನ್ ಟಿಕೆಟ್ ಬುಕಿಂಗ್ ಕಾರ್ಯಾಚರಣೆ ನಿರ್ವಹಿಸುತ್ತಿದ್ದು, ಇದೀಗ ಭೀಮ್ ಆಪ್ ಸೇವೆಗಳನ್ನು ಪರಿಚಯಿಸಿದೆ.
ರೇಲ್ವೆ ಟಿಕೆಟ್ ಗಳನ್ನು ಬುಕಿಂಗ್ ಮಾಡುವುದು ಇನ್ನುಮುಂದೆ ಸುಲಭವಾಗಿರಲಿದೆ.
ಇಂಡಿಯನ್ ರೇಲ್ವೆ ಕೇಟರಿಂಗ್ ಅಂಡ್ ಟೂರಿಸಮ್ ಕಾರ್ಪೊರೇಶನ್(ಐಆರ್ಸಿಟಿಸಿ), ಭಾರತೀಯ ರೇಲ್ವೆಯ ಆನ್ಲೈನ್ ಟಿಕೆಟ್ ಬುಕಿಂಗ್ ಕಾರ್ಯಾಚರಣೆ ನಿರ್ವಹಿಸುತ್ತಿದ್ದು, ಇದೀಗ ಭೀಮ್ ಆ್ಯಪ್ ಸೇವೆಗಳನ್ನು ಪರಿಚಯಿಸಿದೆ. ಇನ್ನುಮುಂದೆ ರೈಲು ಟಿಕೆಟ್ ಖರೀದಿದಾರರು ಟಿಕೆಟ್ ಗಳನ್ನು ಬುಕಿಂಗ್ ಮಾಡಲು ಭೀಮ್ ಆ್ಯಪ್ ಬಳಸಬಹುದು. ಭೀಮ್(BHIM) ಆಪ್ ಮೂಲಕ ಹಣ ವರ್ಗಾವಣೆ ಹೇಗೆ?

ಡಿಜಿಟಲೀಕರಣದ ಪ್ರಭಾವದಿಂದ ಟಿಕೆಟ್ ಬುಕಿಂಗ್ ಪ್ರಮಾಣದಲ್ಲಿ ಶೇ. 12ರಷ್ಟು ಏರಿಕೆಯಾಗಿದ್ದು, ನಗದು ರಹಿತ ವ್ಯವಹಾರ ಉತ್ತೇಜಿಸಲು ಭೀಮ್ ಆ್ಯಪ್ ಸೌಲಭ್ಯ ಪರಿಚಯಿಸಲಾಗಿದೆ.
2016 ನವೆಂಬರ್ 26 ರಂದು ನೋಟು ನಿಷೇಧದ ನಂತರ ಆನ್ಲೈನ್ ಟಿಕೆಟ್ ಬುಕಿಂಗ್ ನಲ್ಲಿ ಅಭೂತಪೂರ್ವ ಏರಿಕೆ ಕಂಡುಬಂದಿದೆ. ಅನಾಣ್ಯೀಕರಣದ ಮೊದಲು ಶೇ. 58ರಷ್ಟು ಟಿಕೆಟ್ ಗಳನ್ನು ಆನ್ಲೈನ್ ಮೂಲಕ ಕಾಯ್ದಿರಿಸಲಾಗುತ್ತಿತ್ತು. ಅಕ್ಟೋಬರ್ 2016ರ ನಂತರ ಇದರ ಪ್ರಮಾಣ ಶೇ. 70ಕ್ಕೆ ಏರಿದೆ ಎಂದು ರೇಲ್ವೆ ಮೂಲಗಳು ತಿಳಿಸಿವೆ. IRCTC SBI ಪ್ಲಾಟಿನಮ್ ಕಾರ್ಡ್: ಇದರ ಪ್ರಯೋಜನಗಳೇನು ಗೊತ್ತೆ?
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications