ಜಿಯೋ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಲು ವೋಡಾಫೋನ್, ಏರ್ಟೆಲ್ ಕಂಪನಿಗಳು ಗ್ರಾಹಕರಿಗೆ ಹೆಚ್ಚಿನ ಡೇಟಾ ಸೌಲಭ್ಯ ಒದಗಿಸಲು ಮುಂದಾಗುತ್ತಿವೆ. ಏರ್ಟೆಲ್ ಹಾಗು ವೋಡಾಫೋನ್ ಪ್ರಿಪೇಡ್ ಗ್ರಾಹಕರಿಗಾಗಿ ಹೊಸ ಯೋಜನೆಗಳನ್ನು ಪರಿಚಯಿಸಿವೆ.
ಜಿಯೋ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಲು ವೋಡಾಫೋನ್, ಏರ್ಟೆಲ್ ಕಂಪನಿಗಳು ಗ್ರಾಹಕರಿಗೆ ಹೆಚ್ಚಿನ ಡೇಟಾ ಸೌಲಭ್ಯ ಒದಗಿಸಲು ಮುಂದಾಗುತ್ತಿವೆ.
ದೇಶದ ಪ್ರಮುಖ ಕಂಪನಿಗಳಾಗಿರುವ ಏರ್ಟೆಲ್ ಹಾಗು ವೋಡಾಫೋನ್ ಪ್ರಿಪೇಡ್ ಗ್ರಾಹಕರಿಗಾಗಿ ಹೊಸ ಯೋಜನೆಗಳನ್ನು ಪರಿಚಯಿಸಿವೆ. ಜಗತ್ತಿನಲ್ಲಿ ಅತಿಹೆಚ್ಚು ಅಭಿವೃದ್ಧಿ ಹೊಂದಿದ ಟಾಪ್ 10 ದೇಶಗಳು
ಏರ್ಟೆಲ್ 199 ಪ್ಲಾನ್
ಏರ್ಟೆಲ್ ತನ್ನ ಪ್ರಿಪೇಡ್ ಗ್ರಾಹಕರಿಗಾಗಿ ರೂ. 199 ಬೆಲೆಯ ಯೋಜನೆ ಘೋಷಿಸಿದ್ದು, 28 ದಿನಗಳ ವ್ಯಾಲಿಡಿಟಿ ಹೊಂದಿದೆ. ಏರ್ಟೆಲ್ ಚಂದಾದಾರರು ಅನಿಯಮಿತ ಸ್ಥಳೀಯ ಮತ್ತು ಎಸ್ಟಿಡಿ ಕರೆಗಳನ್ನು ಮಾಡಬಹುದು. ಅನಿಯಮಿತ ಸ್ಥಳೀಯ ಮತ್ತು ರಾಷ್ಟ್ರೀಯ ಎಸ್ಎಂಎಸ್ ಹಾಗು ಒಳಬರುವ ರೋಮಿಂಗ್ ಕರೆಗಳು ಸಹ ಉಚಿತವಾಗಿರಲಿವೆ. 3g/4g ವೇಗದ 1GB ಡೇಟಾ 28 ದಿನಗಳ ಅವಧಿಗೆ ಸಿಗಲಿದೆ. ಜೀವನದಲ್ಲಿ ಸಿಕ್ಕಾಪಟ್ಟೆ ದುಡ್ಡು ಮಾಡಬೇಕು ಅಂತಿರಾ? ಈ 10 ಸಂಗತಿ ಮರಿಬೇಡಿ..
ವೊಡಾಫೋನ್ 199 ಯೋಜನೆ
ವೊಡಾಫೋನ್ ತನ್ನ ಪ್ರಿಪೇಡ್ ಗ್ರಾಹಕರಿಗಾಗಿ ರೂ. 199 ಬೆಲೆಯ ಯೋಜನೆ ಪರಿಚಯಿಸಿದೆ. ಇದು 28 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಅನಿಯಮಿತ ಸ್ಥಳೀಯ ಮತ್ತು ಎಸ್ಟಿಡಿ ಕರೆಗಳನ್ನು ಮಾಡಬಹುದು. 3g/4g ವೇಗದ 1GB ಡೇಟಾ 28 ದಿನಗಳ ಅವಧಿಗೆ ಸಿಗಲಿದೆ.
ರೂ. 153 ಪ್ಲಾನ್
ವೋಡಾಫೋನ್ ರೂ. 153ರ ಹೊಸ ಯೋಜನೆಯಡಿ ಗ್ರಾಹಕರಿಗೆ 3g/4g ವೇಗದ 1GB ಡೇಟಾ ಸಿಗಲಿದ್ದು, ಈ ಯೋಜನೆ 28 ದಿನಗಳ ವ್ಯಾಲಿಡಿಟಿ ಹೊಂದಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications