ಕೇಂದ್ರ ಸರ್ಕಾರ ಪ್ಯಾನ್ ಕಾರ್ಡ್ ನೊಂದಿಗೆ ಆಧಾರ್ ಜೋಡಣೆ ಮಾಡುವ ಅವಧಿಯನ್ನು ಮೂರು ತಿಂಗಳವರೆಗೆ ವಿಸ್ತರಿಸಿದ್ದು, ಮಾರ್ಚ್ 31, 2018ರ ಒಳಗಾಗಿ ಕಡ್ಡಾಯವಾಗಿ ಲಿಂಕ್ ಮಾಡಬೇಕಾಗುತ್ತದೆ ಎಂದು ಹೇಳಿದೆ.
ಕೇಂದ್ರ ಸರ್ಕಾರ ಪ್ಯಾನ್ ಕಾರ್ಡ್ ನೊಂದಿಗೆ ಆಧಾರ್ ಜೋಡಣೆ ಮಾಡುವ ಅವಧಿಯನ್ನು ಮೂರು ತಿಂಗಳವರೆಗೆ ವಿಸ್ತರಿಸಿದ್ದು, ಮಾರ್ಚ್ 31, 2018ರ ಒಳಗಾಗಿ ಕಡ್ಡಾಯವಾಗಿ ಲಿಂಕ್ ಮಾಡಬೇಕಾಗುತ್ತದೆ ಎಂದು ಹೇಳಿದೆ.

ಪ್ಯಾನ್ ನೊಂದಿಗೆ ಆಧಾರ್ ಜೋಡಣೆ ಮಾಡುವುದಕ್ಕಾಗಿ ಮೂರನೇಯ ಬಾರಿ ಅವಧಿ ವಿಸ್ತರಣೆ ಮಾಡಿದೆ. ಇಲ್ಲಿಯವರೆಗೆ ಹಲವು ತೆರಿಗೆದಾರರು ಪ್ಯಾನ್ ನೊಂದಿಗೆ ಆಧಾರ್ ಜೋಡಣೆ ಮಾಡಿರುವುದಿಲ್ಲ. ಹೀಗಾಗಿ ಈ ಪ್ರಕ್ರಿಯೆ ಪೂರ್ಣಗೊಳಿಸಲು ಅನುಕೂಲವಾಗುವಂತೆ ಮಾರ್ಚ್ 31 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ನವೆಂಬರ್ ವರೆಗೆ 13.28 ಕೋಟಿ ಪ್ಯಾನ್ ಗಳನ್ನು ಆಧಾರ್ ನೊಂದಿಗೆ ಜೋಡಣೆ ಮಾಡಲಾಗಿದೆ. ಅತಿ ಶೀಘ್ರದಲ್ಲಿ ಈ 7 ಸೇವೆಗಳಿಗಾಗಿ ಆಧಾರ್ ಲಿಂಕ್ ಮಾಡಬೇಕು. ಇಲ್ಲಿದೆ ಗಡುವು ವಿವರ
ವಿವಿಧ ಜನಕಲ್ಯಾಣ ಸೇವೆಗಳ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಮಾಡಿರುವ ಅವಧಿಯನ್ನು ಮಾರ್ಚ್ 31, 2018ರವರೆಗೆ ವಿಸ್ತರಿಸಲು ಸಿದ್ದವಿದೆ ಎಂಬುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.
ಈ ಹಿಂದೆ ಪ್ಯಾನ್ ನೊಂದಿಗೆ ಆಧಾರ್ ಜೋಡಣೆಗಾಗಿ ಜುಲೈ 31ರವರೆಗೆ ಗಡುವು ನೀಡಲಾಗಿತ್ತು. ಆದರೆ ನಂತರದಲ್ಲಿ ಆಗಸ್ಟ್ 31 ಹಾಗು ಡಿಸೆಂಬರ್ 31ರವರೆಗೆ ಅವಧಿಯನ್ನು ವಿಸ್ತರಿಸಲಾಗಿತ್ತು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications