ಜನೆವರಿಯಿಂದ 2,000 ರವರೆಗಿನ ಡೆಬಿಟ್ ಕಾರ್ಡ್ ಪಾವತಿಗಳ ಮೇಲೆ ಎಂಡಿಆರ್ ಶುಲ್ಕ ಇರುವುದಿಲ್ಲ

ಕೇಂದ್ರ ಸರ್ಕಾರ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸುತ್ತಿದ್ದು, ರೂ. 2000 ರದವರೆಗಿನ ಎಲ್ಲಾ ಡೆಬಿಟ್ ಕಾರ್ಡ್, ಯುಪಿಐ, ಎಇಪಿಎಸ್ ಮತ್ತು ಭಿಮ್ ವ್ಯವಹಾರಗಳಿಗೆ ವ್ಯಾಪಾರಿ ರಿಯಾಯಿತಿ ದರ MDR) ಮನ್ನಾ ಮಾಡಿದೆ.

ಕೇಂದ್ರ ಸರ್ಕಾರ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸುತ್ತಿದ್ದು, ರೂ. 2000 ರದವರೆಗಿನ ಎಲ್ಲಾ ಡೆಬಿಟ್ ಕಾರ್ಡ್, ಯುಪಿಐ, ಎಇಪಿಎಸ್ ಮತ್ತು ಭಿಮ್ ವ್ಯವಹಾರಗಳಿಗೆ ವ್ಯಾಪಾರಿ ರಿಯಾಯಿತಿ ದರ MDR) ಮನ್ನಾ ಮಾಡಿದೆ.

ಡೆಬಿಟ್ ಕಾರ್ಡ್ ಪಾವತಿಗಳ ಮೇಲೆ ಎಂಡಿಆರ್ ಶುಲ್ಕ ಇರುವುದಿಲ್ಲ

ನಗದುರಹಿತ ವ್ಯವಹಾರ ಉತ್ತೇಜಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, 2018ರ ಜನವರಿ 1ರಿಂದ 2 ವರ್ಷಗಳವರೆಗೆ ಈ ಕೊಡುಗೆ ಜಾರಿಯಲ್ಲಿ ಇರಲಿದೆ.

ಯುಪಿಐ, ಡೆಬಿಟ್‌ ಕಾರ್ಡ್‌, ಭೀಮ್‌ ಆಪ್ ಮೂಲಕ ಹಣ ಪಾವತಿಸಿದ ಶುಲ್ಕವನ್ನು ಕೇಂದ್ರ ಸರ್ಕಾರವು ಬ್ಯಾಂಕುಗಳಿಗೆ ಮರು ಪಾವತಿಸಲಿದ್ದು, ಬೊಕ್ಕಸಕ್ಕೆ ರೂ. 2,512 ಕೋಟಿ ಹೊರೆಯಾಗಲಿದೆ ಎಂದು ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ತಿಳಿಸಿದ್ದಾರೆ.

ಇನ್ನುಮುಂದೆ ಎಂಡಿಆರ್ ರೂಪದಲ್ಲಿ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳುವುದಿಲ್ಲ. ಇದು ಡಿಜಿಟಲ್ ವ್ಯವಸ್ಥೆ ಉತ್ತೇಜನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+