ರಿಲಯನ್ಸ್ ಕಮ್ಯೂನಿಕೇಷನ್ಸ್ ಖರೀದಿಸಿದ ಮುಖೇಶ್ ಅಂಬಾನಿ
ದೀವಾಳಿಯಾಗುವ ಹಂತದಲ್ಲಿದ್ದ ಅನಿಲ್ ಅಂಬಾನಿಯವರ ರಿಲಯನ್ಸ್ ಕಮ್ಯೂನಿಕೇಷನ್ಸ್ (ಆರ್ ಕಾಂ) ಆಸ್ತಿಯನ್ನು ಮುಖೇಶ್ ಅಂಬಾನಿ ರೂ. 23 ಸಾವಿರ ಕೋಟಿ ಖರೀದಿಸಿದ್ದಾರೆ.
ದೀವಾಳಿಯಾಗುವ ಹಂತದಲ್ಲಿದ್ದ ಅನಿಲ್ ಅಂಬಾನಿಯವರ ರಿಲಯನ್ಸ್ ಕಮ್ಯೂನಿಕೇಷನ್ಸ್ (ಆರ್ ಕಾಂ) ಆಸ್ತಿಯನ್ನು ಮುಖೇಶ್ ಅಂಬಾನಿ ರೂ. 23 ಸಾವಿರ ಕೋಟಿ ಖರೀದಿಸಿದ್ದಾರೆ.
ರಿಲಯನ್ಸ್ ಸಂಸ್ಥೆಯ ಸಂಸ್ಥಾಪಕರಾದ ಧೀರೂಭಾಯಿ ಅಂಬಾನಿಯವರ 85ನೇ ಜನ್ಮದಿನಾಚರಣೆಗೆ ಮಕ್ಕಳಾದ ಮುಖೇಶ್ ಮತ್ತು ಅನಿಲ್ ಅಂಬಾನಿ ಮಹತ್ವದ ಒಪ್ಪಂದ ಮಾಡಿಕೊಂಡಿದ್ದಾರೆ.
ಸಾಲದ ಸುಳಿಗೆ ಸಿಲುಕಿದ್ದ ರಿಲಯನ್ಸ್ ಕಮ್ಯೂನಿಕೇಷನ್ಸ್ ಸದ್ಯ ದೀವಾಳಿಯ ಹಂತದಿಂದ ದೂರವಾಗಿದೆ. ಈ ಒಪ್ಪಂದದ ಮೂಲಕ ಆರ್ ಕಾಂ ಆಸ್ತಿಯನ್ನು ಮಾರಾಟ ಮಾಡಿ ಬ್ಯಾಂಕುಗಳ ರೂ. 45 ಸಾವಿರ ಕೋಟಿ ಸಾಲ ಮರುಪಾವತಿಸಲಾಗುವುದು ಎನ್ನಲಾಗಿದೆ.

More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?



Click it and Unblock the Notifications