For Quick Alerts
ALLOW NOTIFICATIONS  
For Daily Alerts

ಸಹಕಾರಿ ಬ್ಯಾಂಕುಗಳಿಗೆ ತೆರಿಗೆ ವಿನಾಯಿತಿ ಇಲ್ಲ: ಜೇಟ್ಲಿ

ಸಹಕಾರಿ ಬ್ಯಾಂಕುಗಳು ವಾಣಿಜ್ಯ ಬ್ಯಾಂಕುಗಳ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಲಾಭದಲ್ಲಿರುವ ಸಹಕಾರಿ ಬ್ಯಾಂಕುಗಳಿಗೆ ತೆರಿಗೆ ವಿನಾಯಿತಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

|

ಸಹಕಾರಿ ಬ್ಯಾಂಕುಗಳು ವಾಣಿಜ್ಯ ಬ್ಯಾಂಕುಗಳ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಲಾಭದಲ್ಲಿರುವ ಸಹಕಾರಿ ಬ್ಯಾಂಕುಗಳಿಗೆ ತೆರಿಗೆ ವಿನಾಯಿತಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಸಹಕಾರಿ ಬ್ಯಾಂಕುಗಳು ವಾಣಿಜ್ಯ ಬ್ಯಾಂಕುಗಳ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80P ಅಡಿಯಲ್ಲಿ ವಿನಾಯಿತಿಗೆ ಅವಕಾಶ ಇದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಆದರೆ ಅನೇಕ ಸಹಕಾರಿ ಬ್ಯಾಂಕುಗಳು ಲೇಟರ್ ಆಫ್ ಕ್ರೆಡಿಟ್ (ಎಲ್ಒಸಿ), ಬಿಲ್ ಡಿಸ್ಕೌಂಟ್, ಲಾಕರ್ ಮತ್ತು ಸೇಪ್ ಡಿಪಾಸಿಟ್ ಸೌಲಭ್ಯಗಳನ್ನು ವಾಣಿಜ್ಯ ಬ್ಯಾಂಕುಗಳಂತೆ ಒದಗಿಸುತ್ತವೆ. ಹೀಗಾಗಿ ಸೆಕ್ಷನ್ 80P ಅಡಿಯಲ್ಲಿ ವಿನಾಯಿತಿ ನೀಡುವ ಅಗತ್ಯ ಇಲ್ಲ ಎಂದಿದ್ದಾರೆ.

ಸಹಕಾರಿ ಬ್ಯಾಂಕುಗಳಿಗೆ ತೆರಿಗೆ ವಿನಾಯಿತಿ ಇಲ್ಲ: ಜೇಟ್ಲಿ

English summary

No income tax exemption to cooperative banks: Arun Jaitly

The government on Friday ruled out giving income tax exemption to profit-making cooperative banks saying they functioned like commercial banks and should be treated on par.
Story first published: Saturday, December 30, 2017, 15:49 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X