ಕೇಂದ್ರ ಸರ್ಕಾರ ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟು ಮಧ್ಯಮವರ್ಗವನ್ನು ತನ್ನೆಡೆಗೆ ಸೆಳೆಯಲು ಹೆಚ್ಚು ಪ್ರಾಮುಖ್ಯತೆ ನೀಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
2018-19ರ ಕೇಂದ್ರ ಬಜೆಟ್ ನಲ್ಲಿ ಮಧ್ಯಮವರ್ಗದ ಜನರಿಗೆ ಹೆಚ್ಚು ಲಾಭದಾಯಕವಾಗಿರಲಿದೆ!
ಕೇಂದ್ರ ಸರ್ಕಾರ ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟು ಮಧ್ಯಮವರ್ಗವನ್ನು ತನ್ನೆಡೆಗೆ ಸೆಳೆಯಲು ಹೆಚ್ಚು ಪ್ರಾಮುಖ್ಯತೆ ನೀಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮಧ್ಯಮ ವರ್ಗದ ಮತದಾರರನ್ನು ಸೆಳೆಯಲು ಆದಾಯ ತೆರಿಗೆ ಮಿತಿ ಹೆಚ್ಚಳ ಮಾಡುವ ಕುರಿತಾಗಿ ಪರಿಶೀಲನೆ ನಡೆದಿದೆ. ಪ್ರಸ್ತುತ ಇರುವ ತೆರಿಗೆಯ ವಿನಾಯಿತಿ ಮಿತಿಯನ್ನು ವಾರ್ಷಿಕ 2.5 ಲಕ್ಷದಿಂದ ಕನಿಷ್ಟ ರೂ. 3 ಲಕ್ಷಕ್ಕೆ ಹೆಚ್ಚಿಸುವ ಸಾಧ್ಯತೆ ಇದೆ. ಜತೆಗೆ ಕೇಂದ್ರ ಸರ್ಕಾರ ರೂ. 2.5-5 ಲಕ್ಷ ವರೆಗಿನ ಆದಾಯ ಹೊಂದಿರುವವರಿಗೆ ಶೇ. 10 ರಿಂದ ಶೇ. 5ಕ್ಕೆ ಆದಾಯ ತೆರಿಗೆ ಪ್ರಮಾಣವನ್ನು ಇಳಿಸುವ ಕುರಿತು ಚಿಂತನೆಯಲ್ಲಿದೆ.
ಮಧ್ಯಮ ಆದಾಯದ ಗುಂಪಿನವರಿಗೆ, ವಿಶೇಷವಾಗಿ ಸಂಬಳ ಪಡೆಯುವ ವರ್ಗಕ್ಕೆ ಪರಿಹಾರವನ್ನು ನೀಡುವುದನ್ನು ಸಚಿವಾಲಯ ಪರಿಗಣಿಸಲಿದೆ. 2018ರ ಬಜೆಟ್ ನಲ್ಲಿ ಆರೋಗ್ಯ ವಿಮೆ ಒಳಗೊಂಡಂತೆ ಸ್ಥಿರ ಠೇವಣಿ, ಮ್ಯೂಚುವಲ್ ಫಂಡ್ ಹೂಡಿಕೆಗೆ ಉತ್ತೇಜನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಪ್ರಾಪ್ಶೇರ್ ಸೆಲೆಸ್ಟಿಯಾ ಐಪಿಒ: ಹೂಡಿಕೆಗೆ ಇಂದು ಕೊನೆಯ ಅವಕಾಶ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications