ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸೆಕ್ಷನ್ 80 ಸಿ ಕಡಿತ ಮಿತಿಯಲ್ಲಿ ಹೆಚ್ಚಳ ಮಾಡಬಹುದು ಎನ್ನುವುದು ಜನಸಾಮಾನ್ಯರ ಸಾಮಾನ್ಯ ನಿರೀಕ್ಷೆಯಾಗಿದೆ.
2018ರ ಕೇಂದ್ರ ಬಜೆಟ್ ಮಂಡನೆಗೆ ಎರಡು ವಾರಗಳು ಮಾತ್ರ ಬಾಕಿ ಉಳಿದಿದ್ದು, ಜನಸಾಮಾನ್ಯರ ನಿರೀಕ್ಷೆಗಳು ಗರಿಗೆದರಿವೆ.
ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸೆಕ್ಷನ್ 80 ಸಿ ಕಡಿತ ಮಿತಿಯಲ್ಲಿ ಹೆಚ್ಚಳ ಮಾಡಬಹುದು ಎನ್ನುವುದು ಜನಸಾಮಾನ್ಯರ ಸಾಮಾನ್ಯ ನಿರೀಕ್ಷೆಯಾಗಿದೆ. ಏಕೆಂದರೆ ಸೆಕ್ಷನ್ 80ಸಿ ಕಡಿತ ಮಿತಿಯನ್ನು ಕಳೆದ 2014 ರ ಬಜೆಟ್ ನಲ್ಲಿ ಪರಿಷ್ಕರಿಸಲಾಗಿತ್ತು. ಏರುತ್ತಿರುವ ಬೆಲೆ ಹಾಗು ಹಣದುಬ್ಬರದ ನಡುವೆ ಇದು ಜಾನಸಾಮಾನ್ಯರಿಗೆ ಸಲ್ಪ ಮಟ್ಟಿಗೆ ಪರಿಹಾರ ನೀಡಬಹುದು ಎಂಬ ನಿರೀಕ್ಷೆಯಾಗಿದೆ.

ಪ್ರತಿ ಬಾರಿಯೂ ಸಾಮಾನ್ಯ ಜನರ ನಿರೀಕ್ಷೆಯ ತೆರಿಗೆ ಪರಿಹಾರ ಮತ್ತು ಆದಾಯದ ಒತ್ತಡಗಳನ್ನು ನಿಭಾಯಿಸಿ ಸಮತೋಲನ ಸಾಧಿಸುವಲ್ಲಿ ಹಣಕಾಸು ಸಚಿವರು ವಿಫಲವಾಗುತ್ತಿದ್ದಾರೆ ಎಂದು ತೆರಿಗೆ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಕೇಂದ್ರ ಬಜೆಟ್ 2018: ತೆರಿಗೆದಾರರು ಈ ಪ್ರಯೋಜನಗಳನ್ನು ಪಡೆಯಬಹುದು!
ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80ಸಿ ಏನು ಒದಗಿಸುತ್ತದೆ?
ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80ಸಿ ವಾಸ್ತವವಾಗಿ, ಮ್ಯೂಚುಯಲ್ ಫಂಡ್, ಬ್ಯಾಂಕ್ ಠೇವಣಿಗಳು ಮತ್ತು ಲೈಫ್ ಇನ್ಶುರೆನ್ಸ್ ಯೋಜನೆಗಳಲ್ಲಿ(ದೀರ್ಘಕಾಲದ ಉಳಿತಾಯ, ಪಿಂಚಣಿ ಯೋಜನೆ)ಮಾಡಿದ ಹೂಡಿಕೆಯ ಮೇಲೆ ಕಡಿತವನ್ನು ಒದಗಿಸುತ್ತದೆ. ಇದರಲ್ಲಿ ಬೋಧನಾ ಶುಲ್ಕಗಳು, ವಸತಿ ಸಾಲದ ಪ್ರಮುಖ ಮರುಪಾವತಿ ಇತ್ಯಾದಿಗಳು ಸಹ ಒಳಗೊಂಡಿವೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications