ಬಜೆಟ್ ಧಮಾಕಾ! ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರ ವೇತನ ಹೆಚ್ಚಳ..
ಕೇಂದ್ರ ಬಜೆಟ್ ಮಂಡಿಸಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರ ವೇತನವನ್ನು ಹೆಚ್ಚಿಸಿದ್ದಾರೆ.
ಕೇಂದ್ರ ಬಜೆಟ್ ಮಂಡಿಸಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರ ವೇತನವನ್ನು ಹೆಚ್ಚಿಸಿದ್ದಾರೆ.

ಪ್ರತಿ ತಿಂಗಳಿಗೆ ರಾಷ್ಟ್ರಪತಿಗಳ ಸಂಬಳವನ್ನು ರೂ. 5 ಲಕ್ಷ, ಉಪರಾಷ್ಟ್ರಪತಿಗಳ ಸಂಬಳವನ್ನು ರೂ. 4 ಲಕ್ಷ ಹಾಗು ರಾಜ್ಯಪಾಲರುಗಳ ಸಂಬಳವನ್ನು ರೂ. 3.5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
ಅದೇ ರೀತಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸದರ ವೇತನವನ್ನು ಹಣದುಬ್ಬರ ಆಧರಿಸಿ ಪರಿಷ್ಕರಿಸಲು ತೀರ್ಮಾನಿಸಲಾಗಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ. ಕೇಂದ್ರ ಬಜೆಟ್ 2018: ಅರುಣ್ ಜೇಟ್ಲಿ ಮಂಡಿಸಿರುವ ಪ್ರಮುಖ ಜನಪ್ರಿಯ ಯೋಜನೆಗಳ ವಿವರ..
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications