For Quick Alerts
ALLOW NOTIFICATIONS  
For Daily Alerts

ಬಜೆಟ್ ಮಂಡನೆಗೆ ಕ್ಷಣಗಣನೆ...ಬೆಳಿಗ್ಗೆ 11 ಗಂಟೆಗೆ ಪ್ರಾರಂಭ

ಬಹುನಿರೀಕ್ಷೆಯ ಹಾಗು ನರೇಂದ್ರ ಮೋದಿ ಸರ್ಕಾರದ ಪೂರ್ಣಪ್ರಮಾಣದ ಕೊನೆಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ.

|

ಬಹುನಿರೀಕ್ಷೆಯ ಹಾಗು ನರೇಂದ್ರ ಮೋದಿ ಸರ್ಕಾರದ ಪೂರ್ಣಪ್ರಮಾಣದ ಕೊನೆಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ.

ಬಜೆಟ್ ಮಂಡನೆಗೆ ಕ್ಷಣಗಣನೆ...ಬೆಳಿಗ್ಗೆ 11 ಗಂಟೆಗೆ ಪ್ರಾರಂಭ

ಹಣಕಾಸು ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಇಂದು ಬೆಳಿಗ್ಗೆ 11.00 ಗಂಟೆಗೆ ತಮ್ಮ ಕೊನೆಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಹಲವಾರು ನಿರೀಕ್ಷೆಗಳನ್ನು ಹುಟ್ಟಿಸಿರುವ ಬಜೆಟ್ ಇದಾಗಿದ್ದು, ಜನಸಾಮಾನ್ಯರು, ಮಧ್ಯಮ ವರ್ಗದವರು ಬಹುನಿರೀಕ್ಷೆಯಿಂದ ಎದುರು ನೋಡುತ್ತಿದ್ದಾರೆ.

ಕೃಷಿ, ಗ್ರಾಮೀಣ ಅಭಿವೃದ್ದಿ, ಉದ್ಯೋಗ ಸೃಷ್ಟಿ, ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ, ಕಾರ್ಪೊರೇಟ್ ತೆರಿಗೆ ಶೇ 25ಕ್ಕೆ ಇಳಿಕೆ ಮುಂತಾದವು ಪ್ರಮುಖ ನಿರೀಕ್ಷೆಗಳೆನಿಸಿವೆ.

ನೋಟು ನಿಷೇಧದ ನಂತರದಲ್ಲಿ ಮಂಡನೆಯಾಗುತ್ತಿರುವ ಎರಡನೇ ಬಜೆಟ್ ಇದಾದರೆ, ಜಿಎಸ್‍ಟಿ ಜಾರಿ ನಂತರದಲ್ಲಿ ಮಂಡನೆಯಾಗುತ್ತಿರುವ ಮೊದಲ ಬಜೆಟ್ ಎಂಬ ವಿಶೇಷತೆ ಹೊಂದಿದೆ.

English summary

Union budget Countdown... Central Budget presented at 11 am

Union budget Countdown... Central Budget presented at 11 am.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X