ಫೆಬ್ರವರಿ 1ರಂದು ಮಂಡಿಸುತ್ತಿರುವ ಎರಡನೇ ಬಜೆಟ್ ಇದಾಗಿದೆ. ಫೆಬ್ರವರಿ ಕೊನೆಯಲ್ಲಿ ಬಜೆಟ್ ಮಂಡಿಸುವ ಬದಲಾಗಿ ಫೆಬ್ರವರಿ 1ರಂದು ಮಂಡಿಸುವ ಸಂಪ್ರದಾಯ ಕಳೆದ ವರ್ಷದಿಂದ ಪ್ರಾರಂಭವಾಗಿದೆ.
ಫೆಬ್ರವರಿ 1ರಂದು ಮಂಡಿಸುತ್ತಿರುವ ಎರಡನೇ ಬಜೆಟ್ ಇದಾಗಿದೆ. ಫೆಬ್ರವರಿ ಕೊನೆಯಲ್ಲಿ ಬಜೆಟ್ ಮಂಡಿಸುವ ಬದಲಾಗಿ ಫೆಬ್ರವರಿ 1ರಂದು ಮಂಡಿಸುವ ಸಂಪ್ರದಾಯ ಕಳೆದ ವರ್ಷದಿಂದ ಪ್ರಾರಂಭವಾಗಿದೆ.

ಬಜೆಟ್ ವಿಶೇಷತೆಗಳು
* ಜಿಎಸ್ಟಿ ಜಾರಿ ನಂತರ ಕೇಂದ್ರ ಸರ್ಕಾರ ಮಂಡಿಸುತ್ತಿರುವ ಮೊದಲ ಬಜೆಟ್
* ಹಣಕಾಸು ಸಚಿವ ಅರುಣ್ ಜೇಟ್ಲಿ ಎನ್ಡಿಎ ಸರಕಾರದ 5ನೇ ಬಜೆಟ್ ಅನ್ನು ಇಂದು ಸಂಸತ್ತಿನಲ್ಲಿ ಮಂಡಿಸಲಿದಾರೆ.
* ಕಳೆದ ಬಜೆಟ್ ವರ್ಷದಲ್ಲಿ ಜಾರಿಯಾದ ಕ್ರಮದಂತೆ, ರೈಲ್ವೇ ಬಜೆಟ್ ಕೂಡ ಕೇಂದ್ರ ಬಜೆಟ್ 2018ರ ಜತೆ ಮಂಡನೆಯಾಗಲಿದೆ.
* ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಭರ್ತಿ ಐದನೇಯ ಬಜೆಟ್
* ಲೋಕಸಭಾ ಚುನಾವಣೆ ಹಾಗು ಎಂಟು ರಾಜ್ಯಗಳ ಚುನಾವಣಾ ಪೂರ್ವದಲ್ಲಿ ಬಜೆಟ್ ಮಂಡನೆ ಆಗುತ್ತಿದೆ.
* ಚುನಾವಣೆಗಳಿರುವುದರಿಂದ ಈ ಬಜೆಟ್ ನಲ್ಲಿ ಜನಪ್ರಿಯ ಘೋಷಣೆಗಳ ಮೂಲಕ ಮತದಾರರನ್ನು ಸೆಳೆಯುವ ಸಾಧ್ಯತೆ ಇದೆ.
ಆಧ್ಯತೆ-ಸಾಧ್ಯತೆ
* ಕೃಷಿ ಪ್ರಗತಿ, ಉದ್ಯೋಗ ಸೃಷ್ಟಿ, ಗ್ರಾಮೀಣಾಭಿವೃದ್ಧಿ, ವಸತಿ, ನೀರಾವರಿ, ಮೂಲಸೌಕರ್ಯದಂತಹ ಕ್ರಮಗಳಿಗೆ ಹೆಚ್ಚು ಉತ್ತೇಜನ ಸಾಧ್ಯತೆ
* ಸಣ್ಣ ವ್ಯಾಪಾರಕ್ಕೆ ಉತ್ತೇಜನ
* ಆದಾಯ ತೆರಿಗೆ ವಿನಾಯಿತಿ
* ಕಾರ್ಪೊರೇಟ್ ತೆರಿಗೆ ಶೇ 25ಕ್ಕೆ ಇಳಿಕೆ
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications