ನಾಳೆ ಸಿದ್ದರಾಮಯ್ಯ ಸರ್ಕಾರದ ಕೊನೆ ಬಜೆಟ್ ಮಂಡನೆ, ನಿರೀಕ್ಷೆಗಳೇನು?
ಕಾಂಗ್ರೆಸ್ ಸರ್ಕಾರದ 6ನೇ ಬಜೆಟ್ ಇದಾಗಿದ್ದು, ಒಟ್ಟು ಬಜೆಟ್ ಮೊತ್ತ ರೂ. 2 ಲಕ್ಷ ಕೋಟಿಯಾಗಿದೆ. ಪ್ರಸ್ತುತ ಬಜೆಟ್ ನ್ನು ಮುಂದಿನ ಚುನಾವಣೆಯನ್ನು ಗಮನದಲ್ಲಿರಿಸಿ ಮಂಡಿಸಲಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಫೆಬ್ರವರಿ 16ರಂದು ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದಾರೆ.
ಕಾಂಗ್ರೆಸ್ ಸರ್ಕಾರದ 6ನೇ ಬಜೆಟ್ ಇದಾಗಿದ್ದು, ಒಟ್ಟು ಬಜೆಟ್ ಮೊತ್ತ ರೂ. 2 ಲಕ್ಷ ಕೋಟಿಯಾಗಿದೆ. ಪ್ರಸ್ತುತ ಬಜೆಟ್ ನ್ನು ಮುಂದಿನ ಚುನಾವಣೆಯನ್ನು ಗಮನದಲ್ಲಿರಿಸಿ ಮಂಡಿಸಲಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

ಬಜೆಟ್ ನಿರೀಕ್ಷೆಗಳು:
ಈಗಾಗಲೇ ಹಲವು ಭಾಗ್ಯಗಳನ್ನು ಘೋಷಿಸಿರುವ ಸಿದ್ದರಾಮಯ್ಯನವರು ಇನ್ನೂ ಹಲವಾರು ಭಾಗ್ಯಗಳನ್ನು ಘೋಷಿಸುವ ಸಾಧ್ಯತೆ ಇದೆ.
ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಆದ್ಯತೆ ಸಿಗುವ ನಿರೀಕ್ಷೆ ಇದೆ. ರೈತ ಸಾಲ ಮನ್ನಾ, ಪಶುಸಾಕಾಣಿಕೆ, ಕುರಿ ಸಾಕಾಣೆ, ಮಹಿಳೆಯರಿಗೆ ಕಡಿಮೆ ಬಡ್ಡಿದರದ ಸಾಲ ಸೌಲಭ್ಯ, ಎಸ್ಸಿ, ಎಸ್ಟಿ, ಓಬಿಸಿ ವರ್ಗದವರಿಗೆ ಹೆಚ್ಚಿನ ಅನುದಾನ, ಆರೋಗ್ಯ ವಲಯ ಇತ್ಯಾದಿ ವಲಯಗಳಿಗೆ ಹೆಚ್ಚಿನ ಅನುದಾನ ಮೀಸಲಿಡುವ ಸಾಧ್ಯತೆ ಇದೆ.

More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications