ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮೂವರ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಈ ವಂಚನೆ ಪ್ರಕರಣ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ಸಿಬಿಐ ಪೋಲಿಸರು ಬಂಧಿಸಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಈ ವಂಚನೆ ಪ್ರಕರಣ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ಸಿಬಿಐ ಪೋಲಿಸರು ಬಂಧಿಸಿದ್ದಾರೆ.

ನಿರವ್ ಮೋದಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಮಾಜಿ ಉಪನಿರ್ದೇಶಕ ಗೋಕುಲ್ ನಾಥ್ ಶೆಟ್ಟಿ ಸೇರಿದಂತೆ ಮೂವರು ವ್ಯಕ್ತಿಗಳನ್ನು ಸಿಬಿಐ ಶನಿವಾರ ಬಂಧಿಸಿದ್ದು, ಇವರಲ್ಲಿ ಮನೋಜ್ ಖರಾತ್ ಮತ್ತು ಹೆಮಂತ್ ಭಟ್ ಸೇರಿದ್ದಾರೆ. ಮೂವರು ವ್ಯಕ್ತಿಗಳನ್ನು ಮುಂಬೈನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜಪಡಿಸಲಾಗುವುದು.

ನಿರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ರೂ. 11,360 ಕೋಟಿ ವಂಚನೆ ಮಾಡಿದ್ದು 2017-18 ಅವಧಿಯಲ್ಲಿ ಎಂದು ಸಿಬಿಐ ತನಿಖೆಯ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮೂವರ ಬಂಧನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+