For Quick Alerts
ALLOW NOTIFICATIONS  
For Daily Alerts

ಆಧಾರ್ ಲಿಂಕ್ ಗಡುವು ವಿಸ್ತರಣೆ ಸಾಧ್ಯತೆ

ಸರ್ಕಾರದ ವಿವಿಧ ಸೇವೆ ಹಾಗು ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಕಡ್ಡಾಯವಾಗಿ ಆಧಾರ್ ಲಿಂಕ್ ಮಾಡಬೇಕಾಗಿರುವ ಸಂಗತಿ ನಿಮಗೆಲ್ಲಾ ತಿಳಿದಿದೆ.

|

ಸರ್ಕಾರದ ವಿವಿಧ ಸೇವೆ ಹಾಗು ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಕಡ್ಡಾಯವಾಗಿ ಆಧಾರ್ ಲಿಂಕ್ ಮಾಡಬೇಕಾಗಿರುವ ಸಂಗತಿ ನಿಮಗೆಲ್ಲಾ ತಿಳಿದಿದೆ.

ಆಧಾರ್ ಲಿಂಕ್ ಗಡುವು ವಿಸ್ತರಣೆ ಸಾಧ್ಯತೆ

ಬ್ಯಾಂಕು ಖಾತೆ ಮತ್ತು ಮೊಬೈಲ್ ಫೋನ್ ಸೇರಿದಂತೆ ಮಾರ್ಚ್ 31ರ ಒಳಗೆ ಆಧಾರ್ ಲಿಂಕ್ ಮಾಡುವಂತೆ ಕೊನೆ ದಿನಾಂಕವನ್ನು ಪ್ರಕಟಿಸಲಾಗಿತ್ತು.

ಆದರೆ ಆಧಾರ್ ಜೋಡಣೆ ಮಾಡಲು ಗಡುವು ನೀಡಲಾಗಿದ್ದ ದಿನಾಂಕವನ್ನು ಮುಂದೂಡುವ ನಿರೀಕ್ಷೆ ಇದೆ. ಇನ್ನೂ ಬಹಳಷ್ಟು ಜನರು ಆಧಾರ್ ಕಾರ್ಡ್ ಹೊಂದದೆ ಇರುವುದರಿಂದ ಕಾಲಾವಕಾಶ ಸಿಗುವ ಸಾಧ್ಯತೆ ಇದೆ.
ಈ ಕುರಿತು ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠದ ಮುಂದೆ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ. ಅಗತ್ಯ ಬಿದ್ದಲ್ಲಿ ಆಧಾರ್ ಲಿಂಕ್ ಮಾಡುವ ಗಡುವುವನ್ನು ವಿಸ್ತರಿಸಲು ಸರ್ಕಾರ ಸಿದ್ದವಿದೆ ಎಂದು ಹೇಳಿದ್ದಾರೆ.

English summary

Aadhaar link deadline may be extended: govt.

The deadline for mandatory linking of Aadhaar to avail various services and welfare schemes run by the government may be further extended beyond March 31, the Union government indicated in the Supreme Court on Tuesday.
Story first published: Wednesday, March 7, 2018, 14:38 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X