ದೇಶದಲ್ಲಿ ಅಡುಗೆ ಅನಿಲ ಬಳಸುವವರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡಿದ್ದು, ಸುಮಾರು ಶೇ. 80ರಷ್ಟು ಕುಟುಂಬಗಳು ಎಲ್ಪಿಜಿ (ಅಡುಗೆ ಅನಿಲ) ಸಂಪರ್ಕ ಹೊಂದಿವೆ ಎಂದು ಎಕಾನಾಮಿಕ್ ಟೈಮ್ಸ್ ವರದಿ ಮಾಡಿದೆ.
ದೇಶದಲ್ಲಿ ಅಡುಗೆ ಅನಿಲ ಬಳಸುವವರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡಿದ್ದು, ಸುಮಾರು ಶೇ. 80ರಷ್ಟು ಕುಟುಂಬಗಳು ಎಲ್ಪಿಜಿ (ಅಡುಗೆ ಅನಿಲ) ಸಂಪರ್ಕ ಹೊಂದಿವೆ ಎಂದು ಎಕಾನಾಮಿಕ್ ಟೈಮ್ಸ್ ವರದಿ ಮಾಡಿದೆ.

ಮೂರು ವರ್ಷಗಳ ಹಿಂದೆ ಶೇ. 56ರಷ್ಟು ಕುಟುಂಬಗಳು ಮಾತ್ರ ಎಲ್ಪಿಜಿ ಬಳಸುತ್ತಿದ್ದರು. ಆದರೆ ಸರ್ಕಾರದ ಅನಿಲ ಭಾಗ್ಯ ಯೋಜನೆಯಡಿ ದಾಖಲೆಯ ವೇಗದಲ್ಲಿ ಹೊಸ ಗ್ರಾಹಕರು ಸೇರ್ಪಡೆಯಾಗುತ್ತಿದ್ದಾರೆ. ರೇಷನ್ ಕಾರ್ಡುದಾರರೇ ಈ ಸುದ್ದಿ ಓದಿ! ಫೆ. 9 ರಿಂದ ಆಗಲಿದೆ ದೊಡ್ಡ ಬದಲಾವಣೆ..
ಆಯಾ ರಾಜ್ಯದ ತೈಲ ಕಂಪನಿಗಳು ಹೆಚ್ಚೆಚ್ಚು ಗ್ರಾಹಕರನ್ನು ಪಡೆಯುತ್ತಿದ್ದು, ಕಳೆದ 2015ರ ಏಪ್ರಿಲ್ ನಿಂದ ಡಿಸೆಂಬರ್ 2017ರವರೆಗೆ ಸುಮಾರು 7 ಕೋಟಿ ಗ್ರಾಹಕರನ್ನು ಪಡೆದಿವೆ. ಎಲ್ಪಿಜಿ ಗ್ರಾಹಕರ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿರುವುದರಿಂದ ಎಲ್ಪಿಜಿ ಪೂರೈಕೆ ಕೂಡ ಸವಾಲಿನ ಕೆಲಸವಾಗಿದೆ.
ಗೋವಾ (ಶೇ. 137), ದೆಹಲಿ (ಶೇ. 126) ಮತ್ತು ಪಂಜಾಬ್ (ಶೇ. 123)ಅಗ್ರ ಮೂರು ರಾಜ್ಯಗಳಾಗಿವೆ. ಸರಕಾರವು ತೈಲ ಕಂಪೆನಿಗಳಿಗೆ 2016-17ರಲ್ಲಿ ಮೂರು ಕೋಟಿ ಹೊಸ ಗ್ರಾಹಕರನ್ನು ಸೇರ್ಪಡೆಗೊಳಿಸಲು ಗುರಿಯನ್ನು ನಿಗದಿಪಡಿಸಿತ್ತು. 2017-18ರಲ್ಲಿ ಮೂರು ಕೋಟಿ ಮತ್ತು 2018-19ರಲ್ಲಿ ನಾಲ್ಕು ಕೋಟಿ ಗುರಿಯನ್ನು ನಿಗದಿಪಡಿಸಿದೆ. ಕೇವಲ 5 ನಿಮಿಷದಲ್ಲಿ ಮೊಬೈಲ್/ಆನ್ಲೈನ್ ಮೂಲಕ ಜಾತಿ, ಆದಾಯ ಪ್ರಮಾಣ ಪತ್ರ ಪಡೆಯೋದು ಹೇಗೆ?
More From GoodReturns

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ



Click it and Unblock the Notifications