ಆಧಾರ್ ಪ್ಯಾನ್ ಕಾರ್ಡ್ ಜೋಡಣೆ ಗಡುವು ವಿಸ್ತರಣೆ
ಧಾರ್ ಗೆ ಪ್ಯಾನ್ ಕಾರ್ಡ್ ನಂಬರ್ ಜೋಡಣೆಯ ಗಡುವನ್ನು ಜೂನ್ 30 ರವರೆಗೆ ಸಿಬಿಡಿಟಿ ವಿಸ್ತರಿಸಿದೆ. ಬರುವ ಮಾರ್ಚ್ 31ಕ್ಕೆ ಕೊನೆಗೊಳ್ಳಲಿದ್ದ ಆಧಾರ್ ಗೆ ಪ್ಯಾನ್ ಸಂಖ್ಯೆ ಜೋಡಣೆಯ ಗಡುವನ್ನು ತೆರಿಗೆ ಇಲಾಖೆಯ ಸಂಸ್ಥೆಯಾಗಿರುವ ನೇರ ತೆರಿಗೆಯ ಕೇಂದ್
ಆಧಾರ್ ಗೆ ಪ್ಯಾನ್ ಕಾರ್ಡ್ ನಂಬರ್ ಜೋಡಣೆಯ ಗಡುವನ್ನು ಜೂನ್ 30 ರವರೆಗೆ ಸಿಬಿಡಿಟಿ ವಿಸ್ತರಿಸಿದೆ.
ಬರುವ ಮಾರ್ಚ್ 31ಕ್ಕೆ ಕೊನೆಗೊಳ್ಳಲಿದ್ದ ಆಧಾರ್ ಗೆ ಪ್ಯಾನ್ ಸಂಖ್ಯೆ ಜೋಡಣೆಯ ಗಡುವನ್ನು ತೆರಿಗೆ ಇಲಾಖೆಯ ಸಂಸ್ಥೆಯಾಗಿರುವ ನೇರ ತೆರಿಗೆಯ ಕೇಂದ್ರ ಮಂಡಳಿ (ಸಿಬಿಡಿಟಿ) ವಿಸ್ತರಿಸಲು ನಿರ್ಧರಿಸಿದೆ.

ಮಾರ್ಚ್ 3ರ ಒಳಗೆ ಸರ್ಕಾರದ ಅನೇಕ ಜನಕಲ್ಯಾಣ ಯೋಜನೆಗಳಿಗಾಗಿ ಆಧಾರ್ ಲಿಂಕಿಂಗ್ ಕಡ್ಡಾಯ ಮಾಡಿರುವ ಗಡುವನ್ನು ಸುಪ್ರೀಂಕೋರ್ಟ್ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ಸಿಬಿಡಿಟಿ ಈ ನಿರ್ಧಾರ ಕೈಗೊಂಡಿದೆ.
ಐಟಿ ರಿಟರ್ನ್ ಸಲ್ಲಿಕೆಗೆ ಹಾಗು ಪ್ಯಾನ್ ಕಾರ್ಡ್ ಪಡೆಯಲು ಆಧಾರ್ ನಂಬರ್ ಒದಗಿಸುವುದನ್ನು ಕಡ್ಡಾಯ ಮಾಡಲಾಗಿದೆ. ಮಾರ್ಚ್ 5ರ ವರೆಗಿನ ಮಾಹಿತಿ ಅನ್ವಯ, ಒಟ್ಟು 33 ಕೋಟಿ ಪ್ಯಾನ್ ಕಾರ್ಡ್ ಗಳಲ್ಲಿ 16.65 ಕೋಟಿ ಪ್ಯಾನ್ ಕಾರ್ಡ್ ಗಳನ್ನು ಆಧಾರ್ ನೊಂದಿಗೆ ಲಿಂಕ್ ಮಾಡಲಾಗಿದೆ. ಸರ್ಕಾರಗಳಿಂದ ಲಭ್ಯವಿರುವ ವಿವಿಧ ಸಾಲಗಳ ಸಂಪೂರ್ಣ ಮಾಹಿತಿ ಇಲ್ಲಿದೆ..
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ



Click it and Unblock the Notifications